Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜಧಾನಿಯಲ್ಲಿ ಹೆಚ್ಚಾಯ್ತು ಬಿಸಿಲಿನ ಅಬ್ಬರ
ಕರ್ನಾಟಕಪ್ರಮುಖ

ರಾಜಧಾನಿಯಲ್ಲಿ ಹೆಚ್ಚಾಯ್ತು ಬಿಸಿಲಿನ ಅಬ್ಬರ

Share
1 Min Read
SHARE

newsics.com

ಬೆಂಗಳೂರು: ಬೇಸಿಗೆ ಆರಂಭವಾಗಿ ಇನ್ನೂ 15 ದಿನಗಳು ಕಳೆದಿಲ್ಲ, ಆವಾಗ್ಲೇ ಬೇಸಿಗೆಯ ಬಿಸಿಲು ಜನರನ್ನು ಸುಡುತ್ತಿದೆ. ದಿನದಿಂದ ದಿನಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೇಸಿಗೆಯ ತೀವ್ರತೆ ಹೆಚ್ಚುತ್ತಿದೆ. ನೆತ್ತಿ ಸುಡುತ್ತಿದೆ, ಮಧ್ಯಾಹ್ನದ ಸಮಯದಲ್ಲಿ ಮನೆಯಿಂದ ಹೊರಗೆ ಹೋಗದಂತಹ ಸ್ಥಿತಿ ಈಗಲೇ ನಿರ್ಮಾಣವಾಗಿದೆ.ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

 

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ.

TAGGED:The scorching heat has increased in the capital.
Share This Article
Facebook Twitter Copy Link Print
Previous Article ತರಗತಿಯಲ್ಲೇ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ SSLC ವಿದ್ಯಾರ್ಥಿ – ವೈರಲ್ ವಿಡಿಯೋ ನೋಡಿ
Next Article ಸುಟ್ಟ ಮೆಕ್ಕೆಜೋಳದಲ್ಲಿ ಕ್ಯಾನ್ಸರ್ ತರುವ ಅಪಾಯಕಾರಿ ರಾಸಾಯನಿಕಗಳು ಪತ್ತೆ !

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?