Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KARNATAKA BUDGET 2026 ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ  : ಸಿದ್ದರಾಮಯ್ಯ
ಕರ್ನಾಟಕಪ್ರಮುಖ

KARNATAKA BUDGET 2026 ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ  : ಸಿದ್ದರಾಮಯ್ಯ

Share
1 Min Read
SHARE

newsics.com

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ, ಹೆಚ್ಚು ಹಾಲು ಕೊಡುವ ಹಸುಗಳಿಗೆ ಹೆಚ್ಚು ಆರೈಕೆ ಮಾಡಬೇಕು, ಒಕ್ಕೂಟ ಸರ್ಕಾರವೂ ಸಂವೇದನಾ ಶೀಲತೆಯಿಂದ ವರ್ತಿಸಬೇಕು, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಸುಧಾರಣೆ ಆಗ್ತಿದೆ, ಸೌಕರ್ಯ ಅಭಿವೃದ್ದಿಗೂ ನಾವು ಗಮನ ಹರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ ತೆರೆಯಲಾಗುತ್ತದೆ, ಕುವೆಂಪು ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು ಎಂದು 2026-27ನೇ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡಲಾಗುತ್ತದೆ. ಪಿಪಿಪಿ ಮಾದರಿಯಲ್ಲಿ ರೋಪ್ ವೇ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.

KARNATAKA BUDGET 2026 ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

TAGGED:KARNATAKA BUDGET 2026 Study chair in the name of U.R. Ananthamurthy: Siddaramaiah
Share This Article
Facebook Twitter Copy Link Print
Previous Article KARNATAKA BUDGET 2026 ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ
Next Article Karnataka Budget 2026: ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?