Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget 2026: ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ
ಕರ್ನಾಟಕಪ್ರಮುಖ

Karnataka Budget 2026: ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ

Share
1 Min Read
SHARE

newsics.com

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ.

ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ ನೀಡಲಾಗುತ್ತಿದೆ. ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ . ಕರ್ನಾಟಕ 45 ಉತ್ಪನ್ನಗಳಿಗೆ GI ಮಾನ್ಯತೆ ದೊರೆತಿದೆ.ಮುಜರಾಯಿ ಇಲಾಖೆ ವ್ಯಾಪ್ತಿಯ 259 ಕಲ್ಯಾಣಿಗಳ ಪುನರುಜ್ಜೀವನ ಮಾಡಲಾಗುತ್ತದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ.
ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
60 ಕೋಟಿ ರೂ. ವೆಚ್ಚದಲ್ಲಿ ನೂತನ10 GTTC ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ, ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ. ಕಾರ್ಮಿಕರ ವಿಮಾ ಸೊಸೈಟಿಯಿಂದ ಹುಬ್ಬಳ್ಳಿ, ಇಂದಿರಾನಗರ , ಮೈಸೂರು, ದೊಡ್ಡ ಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.

ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ ನೀಡಲಾಗಿದೆ. ನೊಂದಣಿ ಹಾಗೂ ಮುದ್ರಾಂಕ ಇಲಾಖೆಗೆ 29 ಸಾವಿರ ಕೋಟಿ ರಾಜಸ್ವ ಗುರಿ, ಅಬಕಾರಿ ಇಲಾಖೆ ಇಲಾಖೆಯಲ್ಲಿ 45,000 ಕೋಟಿ ರೂ. ಆದಾಯ ಗುರಿ ನೀಡಲಾಗಿದೆ.

TAGGED:500 crore tax collection targetKarnataka Budget 2026: Transport Department sets Rs 15
Share This Article
Facebook Twitter Copy Link Print
Previous Article KARNATAKA BUDGET 2026 ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ  : ಸಿದ್ದರಾಮಯ್ಯ
Next Article KARNATAKA BUDGET 2026 ಕರ್ನಾಟಕದ 50 ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಮಾನ್ಯತೆ : CM ಸಿದ್ದರಾಮಯ್ಯ ಘೋಷಣೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?