Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget2026 ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ
ಕರ್ನಾಟಕಪ್ರಮುಖ

Karnataka Budget2026 ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ

Share
1 Min Read
SHARE

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ತದಡಿ ಪ್ರದೇಶದಲ್ಲಿ ಪರಿಸರಸ್ನೇಹಿ ವಸತಿ ವ್ಯವಸ್ಥೆ ಮಾಡಲಾಗುವುದು, ಪ್ರವಾಸಿ ಮಾಹಿತಿ ಕೇಂದ್ರಗಳು, ಪರಿಸರ ಸ್ನೇಹಿ ವಾಕಿಂಗ್ ಕಾರಿಡಾರ್ ನಿರ್ಮಿಸಲಾಗುವುದು, ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುವುದು. ಈ ಪೈಕಿ 7 ರೈಲು ಮಾರ್ಗಗಳಿಗೆ ಭೂಸ್ವಾಧೀನಕ್ಕಾಗಿ 2,950 ಕೋಟಿ ರೂ. ಮೀಸಲಿಡಲಾಗಿದೆ. ನಿರ್ಮಾಣ ಕಾಮಗಾರಿಗಾಗಿ 2,682 ಕೋಟಿ ರೂ. ವೆಚ್ಚ ಮಾಡಲಾಗಿದೆ. 2026-27ನೇ ಆಯವ್ಯಯದಲ್ಲಿ 600 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯ ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ನಿರ್ಧಾರ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಹೊಣೆಗಾರಿಕೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭ
ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂಪಾಯಿ
ತರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂಪಾಯಿ ನಿಗದಿ
ತುಂಗಭದ್ರಾ ಜಲಾಶಯದ 33 ಹೊಸ ಗೇಟ್‌ಗಳ ಅಳವಡಿಕೆ
ಟಿಬಿ ಜಲಾಶಯದ ಸಾಮರ್ಥ್ಯ ಹೆಚ್ಚಿಸಲು ಸಮತೋಲನ ಜಲಾಶಯ
ಹನೂರು ತಾಲೂಕಿನಲ್ಲಿ ಅಂತರ್ಜಲ ಹೆಚ್ಚಿಸಲು ಕ್ರಮ
ಭದ್ರಾ ಮೇಲ್ದಂಡೆ ಯೋಜನೆಯಿಂದ 157 ಕೆರೆ ತುಂಬಿಸಲು ಕ್ರಮ
ಕೊರಟಗೆರೆ ತಾಲೂಕಿನಲ್ಲಿ 1.2 ಟಿಎಂಸಿ ಸಾಮರ್ಥ್ಯದ ಜಲಾಶಯ
237 ಕೋಟಿ ವೆಚ್ಚದಲ್ಲಿ 164 ಕೆರೆಗಳ ತುಂಬಿಸುವ ಯೋಜನೆ
ವೃಷಭಾವತಿ ವ್ಯಾಲಿಯಲ್ಲಿ 650ಕೋಟಿ ವೆಚ್ಚದಲ್ಲಿ 119 ಕೆರೆ ಭರ್ತಿ
ಕರ್ನಾಟಕದಲ್ಲಿ NCC ಯನ್ನು ಉತ್ತೇಜಿಸುವ ಸಲುವಾಗಿ ಪ್ರಸ್ತುತ ಇರುವ 96,000 ಎನ್ಸಿಸಿ ಕೆಡೆಟ್ಗಳ ಕಾರ್ಯಬಲವನ್ನು ಮುಂದಿನ ಎರಡು ವರ್ಷಗಳಲ್ಲಿ 10,000 ಗಳಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

TAGGED:Karnataka Budget2026 90 days maternity leave for female guest lecturers
Share This Article
Facebook Twitter Copy Link Print
Previous Article KARNATAKA BUDGET 2026 ಮದ್ಯಪ್ರಿಯರಿಗೆ ಬಿಗ್ ಶಾಕ್ : ಮದ್ಯದ ದರದಲ್ಲಿ ಭಾರಿ ಏರಿಕೆ.!
Next Article Karnataka Budget 2026 ಬಜೆಟ್ ಮಂಡನೆ ವೇಳೆ ಸಿಎಂಗೆ ಉಲ್ಬಣಗೊಂಡ ಕಾಲು ನೋವು; ಸ್ಪೀಕರ್ಗೆ ಮನವಿ ಏನು?

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?