Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತನ್ನದೇ ಬೆತ್ತಲೆ ಫೋಟೋ ಶೇರ್ ಮಾಡಿ, ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ಯಾಕೆ ಈ ನಟಿ..?
ಪ್ರಮುಖಮನರಂಜನೆಲೈಫ್‌ಸ್ಟೈಲ್

ತನ್ನದೇ ಬೆತ್ತಲೆ ಫೋಟೋ ಶೇರ್ ಮಾಡಿ, ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ಯಾಕೆ ಈ ನಟಿ..?

Share
1 Min Read
SHARE

newsics.com
ಫೇಮಸ್ ಆಗಲೋ ಅಥವಾ ಫಾಲೋವರ್ಸ್ ಹೆಚ್ಚಿಸಿಕೊಳ್ಳಲೋ, ಸೋಶಿಯಲ್ ಮೀಡಿಯಾದಲ್ಲಿ ನ್ಯೂಡ್ ಪರ್ಫಾರ್ಮೆನ್ಸ್, ಓವರ್ ಎಕ್ಸ್ ಪೋಸಿಂಗ್, ಸ್ಕಿನ್ ಶೋ ಮಾಡುತ್ತಾರೆ. ಇದೀಗ ನಟಿಯೊಬ್ಬರು ಇಂತಹದೇ ಅರೆ ನಗ್ನ ಫೋಟೋ ಹಾಕಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


ಅಂದಹಾಗೆ ಈ ಬಾಲಿವುಡ್ ನಟಿಯ ಹೆಸರು ನಿಕಿತಾ ಘಾಗ್. ಈಕೆ ನಿರ್ಮಾಪಕಿಯೂ ಹೌದು. ನಿಕಿತಾ ಘಾಗ್ ಕೂಡ ತಮ್ಮದೇ ಆದ ನಿರ್ಮಾಣ ಸಂಸ್ಥೆಯನ್ನು ನಡೆಸುತ್ತಿದ್ದಾರೆ. Instagram ನಲ್ಲಿ 10 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ಆದರೆ ಆಕೆ ಆಗಾಗ್ಗೆ ಅತಿಯಾಗಿ ಎಕ್ಸ್ ಪೋಸಿಂಗ್ ಮತ್ತು ಪಡ್ಡೆ ಹುಡುಗರ ನಿದ್ದೆಗೆಡಿಸುವ ಫೋಟೋಗಳನ್ನು ಪೋಸ್ಟ್ ಮಾಡುತ್ತಾರೆ. ಇತ್ತೀಚೆಗೆ, ಅವರು ಬಹುತೇಕ ಬೆತ್ತಲೆಯಾಗಿ ಕಾಣಿಸುವ ಫೋಟೋ ಶೇರ್ ಮಾಡುವ ಮೂಲಕ ಟೀಕೆಗಳಿಗೆ ಗುರಿಯಾಗಿದ್ದಾರೆ.
ಇತ್ತೀಚೆಗೆ ಬಹುತೇಕ ಬೆತ್ತಲೆ ಫೋಟೋಶೂಟ್ ಮಾಡಿರುವ ನಿಕಿತಾ, ಆ ಫೋಟೋಗಳನ್ನು ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ್ದಾರೆ. ಈ ಫೋಟೋ ನೋಡಿದ ನೆಟ್ಟಿಗರು ಆಕೆಯನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ. ಆದರೆ ಆ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿವೆ.

ಹೃತಿಕ್ ಜೊತೆಗಿನ ಲಿಪ್‌ ಲಾಕ್ ಬಳಿಕ ಐಶ್ವರ್ಯಾ ರೈ ಬದುಕಲ್ಲಿ ಆಗಿದ್ದೇನು!

ತನ್ನದೇ ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ ಅರೆಸ್ಟ್!

ಸೀಸನ್‌ 11ರ ನಿರೂಪಣೆಗೆ ಕಿಚ್ಚ ಡೌಟ್‌;ಕನ್ನಡ ಬಿಗ್ ಬಾಸ್ ಬಗ್ಗೆ ಚರ್ಚೆ ಜೋರು!

TAGGED:Nikitaposted those photos on her Instagram. Netizens are trolling herwho recently did an almost naked photoshoot
Share This Article
Facebook Twitter Copy Link Print
Previous Article ಅಪಾಯದಲ್ಲಿ ತುಂಗಭದ್ರಾ ಡ್ಯಾಂ; ಜನರಲ್ಲಿ ಹೆಚ್ಚಿದ ಆತಂಕ, ಮತ್ತೆ ಮುಳುಗಿದ ಹಂಪಿ ಸ್ಮಾರಕ
Next Article ವಾರ ಭವಿಷ್ಯ 11-08-2024 _ 17-08-2024 … ಮಿಥುನ- ಅಶುಭವೇ ಜಾಸ್ತಿ, ಕುಂಭ- ಸ್ವಪ್ರತಿಷ್ಠೆಯಿಂದ ಸಂಬಂಧಕ್ಕೆ ಧಕ್ಕೆ, ಈ ವಾರದಲ್ಲಿ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?