Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸಿದ್ದರಾಮಯ್ಯ ಬಜೆಟ್ ನ ಪ್ರಮುಖ 30 ಹೈಲೈಟ್ಸ್ ಇಲ್ಲಿದೆ
ಕರ್ನಾಟಕಪ್ರಮುಖ

ಸಿಎಂ ಸಿದ್ದರಾಮಯ್ಯ ಬಜೆಟ್ ನ ಪ್ರಮುಖ 30 ಹೈಲೈಟ್ಸ್ ಇಲ್ಲಿದೆ

Share
2 Min Read
SHARE

newsics.com

ಸಿಎಂ ಸಿದ್ದರಾಮಯ್ಯ ಅವರು ಇವತ್ತು 2026, 27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದರು. ಬಜೆಟ್ನ ಪ್ರಮುಖ 30 ಹೈಲೈಟ್ಸ್ ಇಲ್ಲಿ ನೀಡಲಾಗಿದೆ.

  • ದೇಶದ ಜಿಡಿಪಿ 7.4ರಷ್ಟಿದೆ, ಕರ್ನಾಟಕದಲ್ಲೇ 8.1ರಷ್ಟು ಜಿಡಿಪಿ ದಾಖಲು
  • ಗೃಹ ಲಕ್ಷ್ಮಿ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲು
  • 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆ ನಿಷೇಧ
  • ಶಾಲಾ, ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಬೋಧಕ ಹುದ್ದೆಗಳ ಭರ್ತಿ
  • ಪದವಿ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2 ಸಾವಿರ ಬೋಧಕ ಹುದ್ದೆಗಳ ಭರ್ತಿ
  • ಶೈಕ್ಷಣಿಕ & ಸಾಮಾಜಿಕ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿ
  • 18 ವರ್ಷದ ಒಳಗಿನ ಮಕ್ಕಳ ಡಯಾಬಿಟಿಸ್ ಚಿಕಿತ್ಸೆಗೆ ಉಚಿತ ಇನ್ಸುಲಿನ್
  • ಆರೋಗ್ಯ ಇಲಾಖೆಯಯಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿ
  • ಕಾರವಾರ, ಯಾದಗಿರಿಯಲ್ಲಿ 100 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
  • ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಅಂತ ಮರುನಾಮಕರಣ
  • ಐಟಿಐ ಕೋರ್ಸ್ ಮಾಡೋರಿಗೆ ಪದವಿ ಪೂರ್ವ ಪ್ರಮಾಣ ಪತ್ರ ವಿತರಣೆ
  • ಬೆಂಗಳೂರಲ್ಲಿ 158 ಕಿ.ಮೀ. ಉದ್ದದ ರಸ್ತೆಗಳ ವೈಟ್ ಟಾಪಿಂಗ್
  • ಈ ವರ್ಷ 41 ಕಿ.ಮೀ. ಮೆಟ್ರೋ ಮಾರ್ಗ ಪೂರ್ಣಕ್ಕೆ ಯೋಜನೆ
  • ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜನೆಕ್ಕೆ 1250 ಚಾರ್ಜಿಂಗ್ ಪಾಯಿಂಟ್
  • ಬೆಳಗಾವಿಯಲ್ಲಿ 1 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿ
  • ಪತ್ರಿ ಕೆಜಿ ರೇಷ್ಮೆ ಗೂಡಿಗೆ ಇರುವ ₹10 ಸಾಗಾಣಿಕಾ ವೆಚ್ಚ ₹20ಕ್ಕೆ ಹೆಚ್ಚಳ
  • ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ, ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ಗಳ ಸ್ಥಾಪನೆ
  • ರಾಜ್ಯದಲ್ಲಿ ಪ್ರಪ್ರಥಮವಾಗಿ ಜಾನುವಾರುಗಳಿಗೆ ಸಿ.ಟಿ ಸ್ಕ್ಯಾನಿಂಗ್ ಕೇಂದ್ರ
  • ಬೆಂಗಳೂರು, ಬೀದರ್ ವಿವಿಯ ಪಶು ಆಸ್ಪತ್ರೆಗಳಲ್ಲಿ ಸಿ.ಟಿ ಸ್ಕ್ಯಾನಿಂಗ್ ಕೇಂದ್ರ
  • ಬೆಂಗಳೂರು, ಬೀದರ್ನಲ್ಲಿ ‘ಶ್ವಾನ ಸಂತಾನ ನಿಯಂತ್ರಣ ಕೇಂದ್ರ’ ಸ್ಥಾಪನೆ
  • ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ, ಚಿಕ್ಕಮಗಳೂರಲ್ಲಿ ಮತ್ಸ್ಯ ದರ್ಶಿನಿ ಸ್ಥಾಪನೆ
  • 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ₹30000 ಕೋಟಿ ಸಾಲ
  • ಮೈಸೂರು, ಹುಬ್ಬಳ್ಳಿಯಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ
  • ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಯಾತ್ರೆ ಕೈಗೊಳ್ಳುವವರಿಗೆ 5000 ಸಹಾಯ
  • ಸಂತ ಶಿಶುನಾಳ ಶರೀಫರ ಹೆಸರಲ್ಲಿ 10 ಹೊಸ ವಸತಿ ಶಾಲೆಗಳು ಸ್ಥಾಪನೆ
  • 25 ಹೊಸ ಅಲ್ಪಸಂಖ್ಯಾತ ಮೆಟ್ರಿಕ್ ವಿದ್ಯಾರ್ಥಿ ನಿಲಯ ಸ್ಥಾಪನೆ
  • 50 ಸರ್ಕಾರಿ ಕಾಲೇಜುಗಳಲ್ಲಿ ಆಧುನಿಕ 10 AI ಪ್ರಯೋಗಾಲಯ ಸ್ಥಾಪನೆ
  • ಸಾರಿಗೆ ನೌಕರರ ವೇತನ ಬಾಕಿ ಪಾವತಿಗಾಗಿ 1,271 ಕೋಟಿ ರೂ. ಮೀಸಲು
  • ಕೊರಟಗೆರೆ ತಾ. ವಡೇರಹಳ್ಳಿಯಲ್ಲಿ 12 TMC ಸಾಮರ್ಥ್ಯದ ಡ್ಯಾಂ ನಿರ್ಮಾಣ
  • ಮಹಿಳೆಯರಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆಗೆ ಅವಕಾಶ
TAGGED:Here are the 30 major highlights of CM Siddaramaiah's budget.
Share This Article
Facebook Twitter Copy Link Print
Previous Article KARNATAKA BUDGET 2026 ಬಜೆಟ್ ನಲ್ಲಿ ಮೀನುಗಾರರಿಗೆ ಬಂಪರ್ ಘೋಷಣೆ : 20 ಸಾವಿರ ಪ್ರೋತ್ಸಾಹ ಧನ ಏರಿಕೆ
Next Article KARNATAKA BUDGET 2026 ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆ ಹಾಗೂ ನೀರಾವರಿ ಯೋಜನೆಗಳಿಗೆ ಸಿಕ್ಕಿದೇನು?

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?