Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KARNATAKA BUDGET 2026 ಕರ್ನಾಟಕ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ದಕ್ಕಿದ್ದೇನು?
ಕರ್ನಾಟಕಪ್ರಮುಖ

KARNATAKA BUDGET 2026 ಕರ್ನಾಟಕ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ದಕ್ಕಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು ಅವರು ಮಂಡಿಸುತ್ತಿರುವ ದಾಖಲೆಯ 17ನೇ ಆಯವ್ಯಯವಾಗಿದ್ದು, ಈ ಬಾರಿಯ ಒಟ್ಟು ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ.ಗಳಾಗಿದೆ. ಕೃಷಿ, ಉದ್ಯೋಗ, ಮತ್ತು ಸಾಹಿತ್ಯ ಕ್ಷೇತ್ರಗಳಿಗೆ ಭರ್ಜರಿ ಕೊಡುಗೆ ನೀಡಿರುವ ಈ ಬಜೆಟ್‌ನಲ್ಲಿ, ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ (Social Media) ಬಳಸುವಂತಿಲ್ಲ ಎಂಬ ಅತ್ಯಂತ ಮಹತ್ವದ ಹಾಗೂ ದಿಟ್ಟ ಘೋಷಣೆಯನ್ನು ಸಿಎಂ ಮಾಡಿದ್ದಾರೆ.

ಸಂತ ಶಿಶುನಾಳ ಶರೀಫರ ವಸತಿ ಶಾಲೆ: ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ 10 ಹೊಸ ‘ಸಂತ ಶಿಶುನಾಳ ಶರೀಫರ ವಸತಿ ಶಾಲೆ’ಗಳನ್ನು CBSE ಪಠ್ಯಕ್ರಮದಡಿ ಆರಂಭಿಸಲಾಗುವುದು. 2026-27ನೇ ಸಾಲಿನಲ್ಲಿ ಈ ಮಾದರಿಯ ಇನ್ನೂ 25 ಹೊಸ ಶಾಲೆಗಳನ್ನು ತೆರೆಯುವ ಗುರಿ ಹೊಂದಲಾಗಿದೆ.

 

ಮೌಲಾನಾ ಆಜಾದ್ ಶಾಲೆಗಳ ಮೇಲ್ದರ್ಜೆ: ಕಳೆದ ವರ್ಷದ ಯೋಜನೆಯ ಮುಂದುವರಿದ ಭಾಗವಾಗಿ, ಈ ವರ್ಷ 400 ಕೋಟಿ ರೂ. ವೆಚ್ಚದಲ್ಲಿ 100 ಮೌಲಾನಾ ಆಜಾದ್ ಮತ್ತು ಉರ್ದು ಶಾಲೆಗಳನ್ನು ಕೆ.ಪಿ.ಎಸ್ (KPS) ಮಾದರಿಗೆ ಉನ್ನತೀಕರಿಸಲಾಗುವುದು.

 

ಹೊಸ ವಿಭಾಗಗಳ ಆರಂಭ: ಪ್ರಸ್ತುತವಿರುವ 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ಹಾಗೂ 18 ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಹೊಸದಾಗಿ ಆರಂಭಿಸಲಾಗುವುದು.

 

ವಕ್ಫ್ ಶಿಕ್ಷಣ ಸಂಸ್ಥೆಗಳಿಗೆ ಬಲ: ವಕ್ಫ್ ಸಂಸ್ಥೆಗಳ ಅಡಿಯಲ್ಲಿರುವ 31 ಮಹಿಳಾ ಪದವಿಪೂರ್ವ (PUC) ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಸವಣೂರಿನಲ್ಲಿ ಹೊಸ ಮಹಿಳಾ ಪಿಯು ಕಾಲೇಜು ಆರಂಭವಾಗಲಿದೆ.

 

Share This Article
Facebook Twitter Copy Link Print
Previous Article KARNATAKA BUDGET 2026 ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆ ಹಾಗೂ ನೀರಾವರಿ ಯೋಜನೆಗಳಿಗೆ ಸಿಕ್ಕಿದೇನು?
Next Article KARNATAKA BUDGET 2026 ಬಿಪಿಎಲ್ ಕಾರ್ಡುದಾರರಿಗೆ ಬಜೆಟ್ ಗಿಫ್ಟ್ : ಅನ್ನಭಾಗ್ಯ ಅಕ್ಕಿ ಜೊತೆ ಸಿಗಲಿದೆ ಉಪ್ಪು, ಸಕ್ಕರೆ, ತೊಗರಿ ಸಮೇತ ಇಂದಿರಾ ಕಿಟ್!

Popular Posts

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

You Might Also Like

ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?