Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget 2026: ಬಜೆಟ್ನಲ್ಲಿ ಇಲಾಖಾವಾರು ಹಣ ಹಂಚಿಕೆ: ಯಾವ ಕ್ಷೇತ್ರಕ್ಕೆ ಎಷ್ಟು?
ಕರ್ನಾಟಕಪ್ರಮುಖ

Karnataka Budget 2026: ಬಜೆಟ್ನಲ್ಲಿ ಇಲಾಖಾವಾರು ಹಣ ಹಂಚಿಕೆ: ಯಾವ ಕ್ಷೇತ್ರಕ್ಕೆ ಎಷ್ಟು?

Share
2 Min Read
SHARE

newsics.com

2026-27ನೇ ಸಾಲಿನ ರಾಜ್ಯ ಬಜೆಟ್‌ನ ಒಟ್ಟು ಗಾತ್ರ ಸರಿಸುಮಾರು 4.48 ಲಕ್ಷ ಕೋಟಿ ರೂ. ಇದರಲ್ಲಿ ಹಲವು ಇಲಾಖೆಗಳಿಗೆ ಹಂಚಿಕೆಗಳನ್ನು ಮಾಡಲಾಗಿದೆ. ಅದರಲ್ಲಿ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರವು ವಿವಿಧ ಇಲಾಖೆಗಳಿಗೆ ಹಣವನ್ನು ನೀಡಿದೆ.
ಯಾವೆಲ್ಲ ಇಲಾಖೆಗಳಿಗೆ ಎಷ್ಟು ಅನುದಾನವನ್ನು ನೀಡಿದೆ ಎಂಬುದು ಇಲ್ಲಿದೆ.
ಇನ್ನು ಈ ಬಜೆಟ್ನಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿಲಾಗಿದೆ. ರಾಜ್ಯದ ಇತಿಹಾಸದಲ್ಲೇ ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಗರಿಷ್ಠ ಮೊತ್ತವನ್ನು ಮೀಸಲಿಡಲಾಗಿದೆ. 800 ಕೆಪಿಎಸ್ (KPS) ಶಾಲೆಗಳ ಸ್ಥಾಪನೆ ಮತ್ತು 15,000 ಶಿಕ್ಷಕರ ನೇಮಕಾತಿಗೆ ಒತ್ತು ನೀಡಲಾಗಿದೆ. ಇದರ ಜತೆಗೆ ಗ್ಯಾರಂಟಿಗೂ ಬಲ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಲಾದ ದೊಡ್ಡ ಮೊತ್ತವು ‘ಗೃಹಲಕ್ಷ್ಮಿ’ ಅಂತಹ ಗ್ಯಾರಂಟಿ ಯೋಜನೆಗಳ ಮುಂದುವರಿಕೆಯನ್ನು ಖಚಿತಪಡಿಸಿದೆ.
ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿಗೂ ಹೆಚ್ಚು ಅನುದಾನಗಳನ್ನು ನೀಡಲಾಗಿದೆ. ಕೃಷಿ ಮತ್ತು ಗ್ರಾಮೀಣ ಭಾಗದ ಮೂಲಸೌಕರ್ಯಕ್ಕೆ ಸರಿಸುಮಾರು 50,000 ಕೋಟಿಗೂ ಅಧಿಕ ಹಣವನ್ನು ವಿವಿಧ ಇಲಾಖೆಗಳ ಮೂಲಕ ಹಂಚಲಾಗಿದೆ.
ಇಲಾಖಾವಾರು ಅನುದಾನ:

ಬೆಂಗಳೂರು ನಗರಕ್ಕೆ ಬಂಪರ್ ಕೊಡುಗೆ
ಇದರ ಜತೆಗೆ ಬೆಂಗಳೂರನ್ನು ಅಂತರಾಷ್ಟ್ರೀಯ ಮಟ್ಟದ ನಗರವನ್ನಾಗಿ ರೂಪಿಸಲು ‘ನಮ್ಮ ಬೆಂಗಳೂರು’ ಮತ್ತು ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಗಳ ಅಡಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಬೆಂಗಳೂರಿನ ಪ್ರಮುಖ ಟ್ರಾಫಿಕ್ ಪಾಯಿಂಟ್‌ಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಟನಲ್ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಮೊದಲ ಹಂತದಲ್ಲಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗಿನ ಯೋಜನೆಯ ವೇಗಕ್ಕೆ ಒತ್ತು ನೀಡಲಾಗಿದೆ.
ಮೆಟ್ರೋ 3ನೇ ಹಂತದ ಕಾಮಗಾರಿಗಳಿಗೆ ಮತ್ತು ಹೊಸ ಮಾರ್ಗಗಳ ಸಮೀಕ್ಷೆಗಾಗಿ ಸುಮಾರು 5,000 ಕೋಟಿ ರೂ. ಗೂ ಅಧಿಕ ಹಣವನ್ನು ಮೀಸಲಿಡಲಾಗಿದೆ. ವಿಮಾನ ನಿಲ್ದಾಣದ ಮಾರ್ಗವನ್ನು ಶೀಘ್ರವಾಗಿ ಪೂರ್ಣಗೊಳಿಸಲು ಗಡುವು ನೀಡಲಾಗಿದೆ. ರಸ್ತೆ ಗುಂಡಿ ಮುಚ್ಚುವುದು, ಬಿಳಿ ರಸ್ತೆ ನಿರ್ಮಾಣ ಮತ್ತು ಮಳೆನೀರು ಕಾಲುವೆಗಳ ಅಭಿವೃದ್ಧಿಗೆ ಸುಮಾರು 3,000 ಕೋಟಿ ರೂ. ಅನುದಾನ ನೀಡಲಾಗಿದೆ. ಬಹುಕಾಲದ ಬೇಡಿಕೆಯಾದ ಪೆರಿಫೆರಲ್ ರಿಂಗ್ ರೋಡ್ (PRR) ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಲು ಹಣಕಾಸಿನ ನೆರವು ಘೋಷಿಸಲಾಗಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಯೋಜನೆಯ ಅಂತಿಮ ಹಂತದ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಲಾಗಿದೆ.

KARNATAKA BUDGET 2026 ದಾಖಲೆಯ 17ನೇ ಬಜೆಟ್ ಮಂಡಿಸಿದ `CM ಸಿದ್ದರಾಮಯ್ಯ; ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ದಕ್ಕಿದ್ದೇನು?

TAGGED:Karnataka Budget 2026: Department-wise allocation of funds in the budget: How much for which sector?
Share This Article
Facebook Twitter Copy Link Print
Previous Article KARNATAKA BUDGET 2026 ದಾಖಲೆಯ 17ನೇ ಬಜೆಟ್ ಮಂಡಿಸಿದ `CM ಸಿದ್ದರಾಮಯ್ಯ; ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ದಕ್ಕಿದ್ದೇನು?
Next Article Karnataka Budget 2026 ಬಜೆಟ್ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?