Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget 2026 ಬಜೆಟ್ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು?
ಕರ್ನಾಟಕಪ್ರಮುಖ

Karnataka Budget 2026 ಬಜೆಟ್ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು?

Share
1 Min Read
SHARE

newsics.com

ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಾರಿ ಕರ್ನಾಟಕ ಬಜೆಟ್ ಅನ್ನು ಇಂದು (ಮಾರ್ಚ್ 06) ಮಂಡಿಸಿದರು. ಹಲವಾರು ಕ್ಷೇತ್ರಗಳಿಗೆ ಹಲವು ಅನುದಾನ, ಯೋಜನೆಗಳನ್ನು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ನಿರೀಕ್ಷೆಯಂತೆ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಕೃಷಿ ಇನ್ನಿತರೆ ಪ್ರಮುಖ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ.
ಹೆಸರಘಟ್ಟದಲ್ಲಿರುವ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ನಡೆಸಲಾಗುತ್ತಿರುವ ಸೌಂಡ್ ರೆಕಾರ್ಡಿಂಗ್ ಮತ್ತು ಇಂಜಿನಿಯರಿಂಗ್ ಹಾಗೂ ಸಿನಿಮಾಟೊಗ್ರಫಿ ಕೋರ್ಸುಗಳಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು ಎಂದು ಸಿಎಂ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
ರಾಜ್ಯದಲ್ಲಿ ಚಲನಚಿತ್ರ ಹಾಗೂ ಇತರೆ ಚಿತ್ರೀಕರಣಗಳಿಗೆ ಅಗತ್ಯವಿರುವ ವಿವಿಧ ಇಲಾಖೆಗಳ ಅನುಮತಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಲ್ಲಿ ಒಂದೇ ವೇದಿಕೆಯಲ್ಲಿ ನೀಡುವ ಸಲುವಾಗಿ ‘ಸಿನಿ ಮಿತ್ರ’ ಎಂಬ ಆನ್‌ಲೈನ್ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ. ಚಿತ್ರೀಕರಣಕ್ಕೆ ಅನುಮತಿ ಪಡೆಯುವುದು ಇದರಿಂದ ಸುಲಭವಾಗುವ ಜೊತೆಗೆ ನಿಯಮಗಳ ಪಾಲನೆ ಕಡ್ಡಾಯ ಆಗಲಿದೆ.
ಗುಣಾತ್ಮಕ ಚಲನಚಿತ್ರಗಳಿಗೆ ನೀಡಲಾಗುತ್ತಿದ್ದ ಸಹಾಯಧನವು ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, 2025-26 ನೇ ಸಾಲಿನಲ್ಲಿ ಮೂರು ವರ್ಷಗಳ ಚಲನಚಿತ್ರಗಳನ್ನು ಗುರುತಿಸಿ ನಮ್ಮ ಸರ್ಕಾರದಲ್ಲಿ ಸಹಾಯಧನವನ್ನು ನೀಡಲಾಗಿರುತ್ತದೆ. ಪ್ರಸಕ್ತ ಸಾಲಿಗೆ ಉಳಿದ ಮೂರು ವರ್ಷಗಳ ಚಲನಚಿತ್ರಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಸಹಾಯಧನವನ್ನು ನೀಡಲು 20 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಮೈಸೂರು ಫಿಲ್ಮ್ ಸಿಟಿಯನ್ನು ಸ್ಥಾಪಿಸಲು ಈ ಸಾಲಿನಲ್ಲಿ 500 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ. ಫಿಲ್ಮ್ ಸಿಟಿ ಸೌಲಭ್ಯಗಳನ್ನು ಒಳಗೊಂಡಂತೆ ಪ್ರವಾಸಿಗರಿಗೆ ಅನುಕೂಲವಾಗುವಂತೆ ಥೀಮ್ ಪಾರ್ಕ್, ಸ್ಟಾರ್ ಹೋಟೆಲ್ ಮತ್ತು ರೆಸಾರ್ಟ್‌ಗಳನ್ನು ಒಳಗೊಂಡ PPP (ಪಬ್ಲಿಕ್ ಪ್ರೈವೇಟ್ ಪಾರ್ಟನರ್ಶಿಪ್) ಮಾದರಿಯಲ್ಲಿ ಅಭಿವೃದ್ಧಿಗೆ ಅನುಮೋದನೆ ನೀಡಿ ವ್ಯವಹಾರ ನಡೆಸಬೇಕೆಂದು ತೀರ್ಮಾನಿಸಲಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ಮತ್ತು ಲಿಜೆಂಡರಿ ನಿರ್ದೇಶಕ ಆಗಿರುವ ಪುಟ್ಟಣ್ಣ ಕಣಗಾಲ್ ಅವರ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಹೇಳಿದ್ದಾರೆ.

KARNATAKA BUDGET 2026 ದಾಖಲೆಯ 17ನೇ ಬಜೆಟ್ ಮಂಡಿಸಿದ `CM ಸಿದ್ದರಾಮಯ್ಯ; ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ದಕ್ಕಿದ್ದೇನು?

TAGGED:What did the Kannada film industry get in the budget?
Share This Article
Facebook Twitter Copy Link Print
Previous Article Karnataka Budget 2026: ಬಜೆಟ್ನಲ್ಲಿ ಇಲಾಖಾವಾರು ಹಣ ಹಂಚಿಕೆ: ಯಾವ ಕ್ಷೇತ್ರಕ್ಕೆ ಎಷ್ಟು?
Next Article ‘ಲೈಂಗಿಕ’ವಾಗಿ ನಿಮ್ಮ ಸಂಗಾತಿಗೆ ಸಂತೃಪ್ತಿ ಕೊಡೋಕೆ ಆಗ್ತಿಲ್ವಾ?;  ಈ ಟಿಪ್ಸ್ ಫಾಲೋ ಮಾಡಿ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?