Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 8000 ಪೊಲೀಸರ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್
ಕರ್ನಾಟಕಪ್ರಮುಖ

8000 ಪೊಲೀಸರ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

Share
1 Min Read
SHARE

newsics.com

ಬೆಂಗಳೂರು: ಈ ವರ್ಷ 8000 ಪೊಲೀಸರ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ, ಪೊಲೀಸರ ನೇಮಕಾತಿಗಾಗಿ ಪೊಲೀಸ್ ಮಂಡಳಿ ಸ್ಥಾಪನೆ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಹೊಸದಾಗಿ ರಚನೆಯಾದ ಮಾದಕ ವಸ್ತು ವಿರೋಧಿ ಕಾರ್ಯಪಡೆಗೆ 10 ಕೋಟಿ ರೂ. ಅನುದಾನ ನೀಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಾದಕ ವಸ್ತು ವ್ಯಸನ ಮುಕ್ತ ಕೇಂದ್ರ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ಪೊಲೀಸ್ ನೇಮಕಾತಿಗೆ ಆಡಳಿತಾತ್ಮಕವಾಗಿ ಎದುರಾಗುತ್ತಿದ್ದ ತಾಂತ್ರಿಕ ಅಡಚಣೆ ಪರಿಹರಿಸಲು ಪೊಲೀಸ್ ನೇಮಕಾತಿ ಮಂಡಳಿ ರಚಿಸುವುದಾಗಿ ಪ್ರಕಟಿಸಿದ್ದಾರೆ. ಹೊಸದಾಗಿ 12 ಪೋಲಿಸ್ ಠಾಣೆಗಳ ಸ್ಥಾಪನೆ, ಹೊಸ ವಾಹನಗಳ ವಿತರಣೆಗೆ 75 ಕೋಟಿ ರೂ. ನೀಡಲಾಗಿದೆ.

https://www.newsics.com/2026/03/07/bigg-boss-contestant-harassed-if-anything-happens-to-my-life-my-family-is-responsible/

TAGGED:CM Siddaramaiah gives green signal for recruitment of 8000 policemen
Share This Article
Facebook Twitter Copy Link Print
Previous Article ಬಿಗ್ ಬಾಸ್ ಸ್ಪರ್ಧಿಗೆ ಕಿರುಕುಳ :ನನ್ನ ಜೀವಕ್ಕೆ ಏನಾದ್ರೂ ಆದ್ರೆ ನಮ್ಮಮನೆಯವರೇ ಹೊಣೆ
Next Article ಬಾಲಕನನ್ನು ಕೊಂದು ರಕ್ತ ಕುಡಿದು, ಮಾಂಸ ತಿನ್ನಲು ಯತ್ನಿಸಿದ ಯುವಕ !

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?