Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಯೋಧ್ಯೆಯಲ್ಲಿ ದುಬಾರಿ ಬೆಲೆಯ ಭೂಮಿ ಖರೀದಿಸಿದ ಅಮಿತಾಬ್
ದೇಶಪ್ರಮುಖಮನರಂಜನೆ

ಅಯೋಧ್ಯೆಯಲ್ಲಿ ದುಬಾರಿ ಬೆಲೆಯ ಭೂಮಿ ಖರೀದಿಸಿದ ಅಮಿತಾಬ್

Share
1 Min Read
SHARE

newsics.com

ಮುಂಬೈ:  ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್ ಹೊಸ ಜಮೀನು ಖರೀದಿಸಿದ್ದಾರೆ. ವಿಶೇಷ ಅಂದರೆ ಮುಂಬೈ ಅಥವಾ ಮುಂಬೈ ಹೊರವಲಯದಲ್ಲಿ ಅಲ್ಲ. ಇದೀಗ ಅಮಿತಾಬ್ ಬಚ್ಚನ್ ಶ್ರೀರಾಮ ಜನ್ಮ ಭೂಮಿಯಾಗಿರುವ ಆಯೋಧ್ಯೆಯಲ್ಲಿ ಜಮೀನು ಖರೀದಿಸಿದ್ದಾರೆ.

ಅಮಿತಾಬ್ ಬಚ್ಚನ್ ಅಯೋಧ್ಯೆಯಲ್ಲಿ ರಾಮ ಮಂದಿರ ಸಮೀಪ 2.67 ಎಕರೆ ಜಮೀನು ಖರೀದಿಸಿರುವುದು ತಿಳಿದುಬಂದಿದೆ. ಈ ಆಸ್ತಿಯನ್ನು ಅವರು ಸುಮಾರು 35 ಕೋಟಿ ರೂಪಾಯಿಗಳಿಗೆ ಖರೀದಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಅಯೋಧ್ಯೆಯಲ್ಲಿ ಅವರು ಕೆಲವು ಹೂಡಿಕೆಗಳನ್ನು ಮಾಡಿದ್ದು, ಇದು ಅವರ ನಾಲ್ಕನೇ ರಿಯಲ್ ಎಸ್ಟೇಟ್ ಹೂಡಿಕೆ ಎಂದು ವರದಿಗಳು ಹೇಳುತ್ತಿವೆ.

ಕೆಲ ವರ್ಷಗಳ ಹಿಂದೆ ಅಮಿತಾಭ್ ಬಚ್ಚನ್ ಹೌಸ್ ಆಫ್ ಅಭಿನಂದನ್ ಲೋಧಾ ಸಂಸ್ಥೆಯಿಂದ ಅಯೋಧ್ಯೆಯಲ್ಲಿ ಭೂಮಿಯನ್ನು ಖರೀದಿಸಿದ್ದರು. ಈ ವಿಷಯವನ್ನು ಕಳೆದ ವರ್ಷ ರಿಯಲ್ ಎಸ್ಟೇಟ್ ಕ್ಷೇತ್ರದ ಪ್ರಮುಖ ಉದ್ಯಮಿ ಅಭಿನಂದನ್ ಲೋಧಾ ಬಹಿರಂಗಪಡಿಸಿದ್ದರು. ಅಯೋಧ್ಯೆಗೆ ಭೇಟಿ ನೀಡುವ ಮುನ್ನವೇ ಅಲ್ಲಿನ ನಾಗರಿಕರಾಗಬೇಕು ಎಂಬ ಆಸೆಯಿಂದ ಅವರು ಅಲ್ಲಿ ಜಮೀನು ಖರೀದಿಸಿದ್ದರು ಎಂದು ತಿಳಿದುಬಂದಿತ್ತು. ಇದೀಗ ಅವರು ಆ ಹೂಡಿಕೆಯನ್ನು ಮತ್ತಷ್ಟು ವಿಸ್ತರಿಸಿರುವುದು ಗಮನಾರ್ಹವಾಗಿದೆ.

https://www.newsics.com/2026/03/07/a-young-man-killed-a-boy-drank-his-blood-and-tried-to-eat-his-flesh/

TAGGED:Amitabh Bachchan buys expensive land in Ayodhya
Share This Article
Facebook Twitter Copy Link Print
Previous Article ಬಾಲಕನನ್ನು ಕೊಂದು ರಕ್ತ ಕುಡಿದು, ಮಾಂಸ ತಿನ್ನಲು ಯತ್ನಿಸಿದ ಯುವಕ !
Next Article ಟ್ರೋಲಿಗರೇ ರೋಸ್ಟ್: ಕೈ-ಕೈ ಹಿಡಿದು ಬಂದ ಐಶ್ವರ್ಯಾ – ಅಭಿಷೇಕ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?