Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತರಗತಿಯಲ್ಲೇ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ತರಗತಿಯಲ್ಲೇ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/I7q3Ny48oOg?si=RFP8giogzKefv9jC

newsics.com

ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಶಿಕ್ಷಕಿ ಮಸಾಜ್ ಮಾಡಿಸಿಕೊಂಡ ಘಟನೆ ಚಿತ್ರಕೂಟ ಶಾಲೆಯೊಂದರಲ್ಲಿ ನಡೆದಿದೆ. ಈ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವೈರಲ್​ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ವಿಡಿಯೋದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ಮಧು ರೈ, ಪಾಠ ಮಾಡುವ ಬದಲು, ತರಗತಿಯಲ್ಲಿ ವಿದ್ಯಾರ್ಥಿನಿಯೊಬ್ಬಳಿಂದ ಮಸಾಜ್ ಮಾಡಿಸಿಕೊಂಡಿದ್ದಾಳೆ.ಜ್ಞಾನದ ದೀಪ ಬೆಳಗಬೇಕಾದ ಗುರುವೇ, ಮಕ್ಕಳನ್ನು ಇಂತಹ ಕೀಳು ಕೆಲಸಗಳಿಗೆ ಬಳಸಿಕೊಂಡಿರುವುದು ಪೋಷಕರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ, ಕೂಡಲೇ ತನಿಖೆಗೆ ಆದೇಶಿಸಿದೆ. ಚಿತ್ರಕೂಟದ ಜಿಲ್ಲಾ ಮೂಲ ಶಿಕ್ಷಣಾಧಿಕಾರಿಗಳು (BSA) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸಲು ಮುಂದಾಗಿರುವುದು ವರದಿಯಾಗಿದೆ.

https://x.com/SurajKrBauddh/status/2029955935926636650?ref_src=twsrc%5Etfw%7Ctwcamp%5Etweetembed%7Ctwterm%5E2029955935926636650%7Ctwgr%5E7db627547204c7637ba9a9bd29b82edda2295564%7Ctwcon%5Es1_c10&ref_url=https%3A%2F%2Ftv9kannada.com%2Fnational%2Fchitrakoot-teacher-misconduct-headmistress-made-students-give-massage-viral-video-outrage-1157477.html

https://www.newsics.com/2026/03/07/the-helicopter-carrying-uttar-pradesh-dcm-keshav-prasad-made-an-emergency-landing/

TAGGED:Teacher gets massaged by student in class
Share This Article
Facebook Twitter Copy Link Print
Previous Article ಉತ್ತರ ಪ್ರದೇಶ ಡಿಸಿಎಂ ಕೇಶವಪ್ರಸಾದ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ!
Next Article ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕುವ ಮುನ್ನ ಎಚ್ಚರ

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read
ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?