Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕ-ಇರಾನ್ ಸಂಘರ್ಷ: 93 ಡಾಲರ್ ಮುಟ್ಟಿದ ಕಚ್ಚಾ ತೈಲ
ದೇಶಪ್ರಮುಖವಿದೇಶ

ಅಮೆರಿಕ-ಇರಾನ್ ಸಂಘರ್ಷ: 93 ಡಾಲರ್ ಮುಟ್ಟಿದ ಕಚ್ಚಾ ತೈಲ

Share
1 Min Read
SHARE

https://youtube.com/shorts/I7q3Ny48oOg?si=RFP8giogzKefv9jC

newsics.com

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ದಟ್ಟವಾಗಿದೆ. ಅಮೆರಿಕ ಮತ್ತು ಇಸ್ರೇಲಿ ಪಡೆಗಳು ಜಂಟಿಯಾಗಿ ಇರಾನ್ ಮೇಲೆ ಭಾರಿ ಬಾಂಬ್ ದಾಳಿ ನಡೆಸಿರುವುದರಿಂದ ಇಡೀ ಜಗತ್ತೇ ಬೆಚ್ಚಿಬಿದ್ದಿದೆ.

ಈ ಭೀಕರ ಕದನದ ನೇರ ಎಫೆಕ್ಟ್ ಈಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದಬೆಲೆಯ ಮೇಲೆ ಬಿದ್ದಿದೆ. ಕಳೆದ 24 ಗಂಟೆಗಳಲ್ಲಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಕಂಡುಬಂದಿದೆ. ಜಾಗತಿಕ ಮಾನದಂಡ ಅಂತಾನೇ ಕರೆಸಿಕೊಳ್ಳುವ ‘ಬ್ರೆಂಟ್ ಕಚ್ಚಾ ತೈಲ’ದ ಬೆಲೆ ಬ್ಯಾರೆಲ್‌ಗೆ ಬರೋಬ್ಬರಿ $93 ಮುಟ್ಟಿದೆ. ಇತ್ತ ಅಮೆರಿಕದ ಮಾನದಂಡವಾಗಿರುವ ‘ಡಬ್ಲ್ಯೂಟಿಐ’ (WTI – ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್) ಕಚ್ಚಾ ತೈಲ ಕೂಡ ಹಿಂದೆ ಬಿದ್ದಿಲ್ಲ, ಅದು ಪ್ರತಿ ಬ್ಯಾರೆಲ್‌ಗೆ $90.90 ರಂತೆ ವಹಿವಾಟು ನಡೆಸುತ್ತಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಬಿಡುಗಡೆ ಮಾಡಿರುವ ಹೊಸ ಪಟ್ಟಿಯ ಪ್ರಕಾರ, ಕೆಲವೊಂದು ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ.

ನೋಯ್ಡಾದಲ್ಲಿ ಪೆಟ್ರೋಲ್ 5 ಪೈಸೆ ಇಳಿದು 94.85 ರೂ.ಗೆ, ಡೀಸೆಲ್ 3 ಪೈಸೆ ಇಳಿದು 87.98 ರೂ.ಗೆ ಸೇಲ್ ಆಗ್ತಿದೆ. ಗಾಜಿಯಾಬಾದ್‌ನಲ್ಲಿ ಪೆಟ್ರೋಲ್ 29 ಪೈಸೆ (94.41 ರೂ.), ಡೀಸೆಲ್ 34 ಪೈಸೆ (87.47 ರೂ.) ಕಮ್ಮಿಯಾಗಿದೆ. ಪಾಟ್ನಾದಲ್ಲೂ ಪೆಟ್ರೋಲ್ 58 ಪೈಸೆ (105.54 ರೂ.) ಮತ್ತು ಡೀಸೆಲ್ 54 ಪೈಸೆ (91.78 ರೂ.) ಅಗ್ಗವಾಗಿ ವಾಹನ ಸವಾರರಿಗೆ ಖುಷಿ ಕೊಟ್ಟಿದೆ.

https://www.newsics.com/2026/03/07/a-pickup-driver-who-became-an-overnight-billionaire/

 

TAGGED:US-Iran conflict: Crude oil hits $93
Share This Article
Facebook Twitter Copy Link Print
Previous Article Scorching hot ರಾಜ್ಯದೆಲ್ಲೆಡೆ ಉರಿ ಉರಿ ಬಿಸಿಲು, ಕಲಬುರಗಿಯಲ್ಲಿ 39 ಡಿಗ್ರಿ ಸೆ.
Next Article 16 ವರ್ಷದ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಅನುಷ್ಠಾನ ಹೇಗೆ?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?