Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಹಿಳಾ ದಿನಕ್ಕೆ ಅತ್ಯಂತ ಕಡಿಮೆ ಬೆಲೆಯಲ್ಲಿ ಎಲೆಕ್ಟ್ರಿಕಲ್ ಸ್ಕೂಟರ್ ಬಿಡುಗಡೆ!
ಪ್ರಮುಖ

ಮಹಿಳಾ ದಿನಕ್ಕೆ ಅತ್ಯಂತ ಕಡಿಮೆ ಬೆಲೆಯಲ್ಲಿ ಎಲೆಕ್ಟ್ರಿಕಲ್ ಸ್ಕೂಟರ್ ಬಿಡುಗಡೆ!

Share
1 Min Read
SHARE

https://youtube.com/shorts/I7q3Ny48oOg?si=RFP8giogzKefv9jC

newsics.com

ಮಹಿಳಾ ದಿನದ ಅಂಗವಾಗಿ, ಝೀಲೋ ಎಲೆಕ್ಟ್ರಿಕ್ಸ್ ವಿಶೇಷವಾಗಿ ಮಹಿಳೆಯರಿಗಾಗಿ ‘ನೈಟ್+ ರಾಣಿ’ ಆವೃತ್ತಿಯ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಂಕೇತವಾಗಿ ‘ರಾಣಿ’ ಎಂಬ ಹೆಸರನ್ನು ಹೊಂದಿದೆ.

ಝೀಲೋ ಎಲೆಕ್ಟ್ರಿಕ್ಸ್ ಮಹಿಳೆ ದಿನಾಚರಣೆ ಯ ದಿನವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಹೊಸ ಸ್ಕೂಟರ್ ಬಿಡುಗಡೆ ಮಾಡಿದೆ. ಇದು ವಿಶೇಷವಾಗಿ ಮಹಿಳೆಯರಿಗೆ ಮಾಡಲಾಗಿರುವ ಸ್ಕೂಟರ್ ಆಗಿದೆ. ಎಲೆಕ್ಟ್ರಿಕ್ ಸ್ಕೂಟರ್ ನೈಟ್+ ರಾಣಿ (Knight+ Rani Edition) ಆವೃತ್ತಿಯನ್ನು ಬಿಡುಗಡೆ ಮಾಡಿದೆ.
ಭಾರತದಾದ್ಯಂತ ಕೇವಲ 999 ಯೂನಿಟ್‌ಗಳನ್ನು ಮಾತ್ರ ಆರಂಭದಲ್ಲಿ ನೀಡಲಾಗುತ್ತದೆ. ಸ್ಕೂಟರ್ ಹೆಚ್ಚಿನ ಮಹಿಳೆಯರಿಗೆ ಇಷ್ಟವಾಗುವ ಬೇಬಿ ಪಿಂಕ್ ಬಾಡಿ ಕಲರ್ ಹೊಂದಿದ್ದು, ಬಿಳಿ ಬಣ್ಣದ ಪ್ಯಾನಲ್‌ಗಳು ಇವೆ.
ಝೀಲೋ ನೈಟ್+ ರಾಣಿ ಆವೃತ್ತಿಯ ಬುಕಿಂಗ್‌ಗಳು ಕಂಪನಿಯ ಅಧಿಕೃತ ಡೀಲರ್ ನೆಟ್‌ವರ್ಕ್ ಮೂಲಕ ತೆರೆದಿರುತ್ತವೆ. ಅಂದಹಾಗೆ ಇದರ ಬೆಲೆ ಕೇವಲ 69,990 (ಎಕ್ಸ್-ಶೋರೂಂ).
ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಣಿ ಎನ್ನುವ ಹೆಸರನ್ನು ಇಡಲಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ‘ರಾಣಿ’ ಎಂಬ ಪದವು ಶಕ್ತಿ ಮತ್ತು ವ್ಯಕ್ತಿತ್ವದ ಸಂಕೇತವಾಗಿದೆ. ಇದೇ ಕಾರಣಕ್ಕೆ ಈ ಹೆಸರನ್ನು ಇಡಲಾಗಿದೆ ಎಂದು ಝೀಲೋ ಎಲೆಕ್ಟ್ರಿಕ್‌ನ ಸಹ-ಸಂಸ್ಥಾಪಕ ಮುಕುಂದ್ ಬಹೇತಿ ಹೇಳಿದರು.
ಈ ಸ್ಕೂಟರ್ 1.8 kWh ಪೋರ್ಟಬಲ್ LFP ಬ್ಯಾಟರಿಯನ್ನು 100 ಕಿಮೀ ವ್ಯಾಪ್ತಿಯೊಂದಿಗೆ ಬಳಸುತ್ತದೆ. ಇದನ್ನು 1.5 kW ಮೋಟಾರ್‌ನೊಂದಿಗೆ ಜೋಡಿಸಲಾಗಿದೆ ಮತ್ತು ಪ್ರತಿ ಗಂಟೆಗೆ 55 ಕಿಲೋ ಮೀಟರ್ ಗರಿಷ್ಠ ವೇಗವನ್ನು ಹೊಂದಿದೆ.
ಹಿಲ್ ಹೋಲ್ಡ್ ಕಂಟ್ರೋಲ್, ದೀರ್ಘ ಮಾರ್ಗಗಳಲ್ಲಿ ಸ್ಥಿರ ಸವಾರಿಗಾಗಿ ಕ್ರೂಸ್ ಕಂಟ್ರೋಲ್, ಪಾರ್ಕಿಂಗ್ ನಂತರ ಸಂಕ್ಷಿಪ್ತವಾಗಿ ಆನ್ ಆಗುವ ಫಾಲೋ-ಮಿ-ಹೋಮ್ ಹೆಡ್‌ಲ್ಯಾಂಪ್‌ಗಳು, ಸಾಧನಗಳಿಗೆ USB ಚಾರ್ಜಿಂಗ್ ಪೋರ್ಟ್ ಮತ್ತು ಪ್ರತ್ಯೇಕವಾಗಿ ಚಾರ್ಜ್ ಮಾಡಬಹುದಾದ ತೆಗೆಯಬಹುದಾದ ಬ್ಯಾಟರಿ ಇವುಗಳ ವೈಶಿಷ್ಟ್ಯಗಳಾಗಿವೆ.

Iran- Israel Conflict: ತೈಲ ಬೆಲೆ ಏರಿಸಿದ ರಷ್ಯಾ: ಹೆಚ್ಚಾಯ್ತು ಭಾರತದ ಟೆನ್ಶನ್

TAGGED:Bumper for Women's Day: Electric scooter launched at the lowest price! So many features
Share This Article
Facebook Twitter Copy Link Print
Previous Article ಅಮೆರಿಕಕ್ಕೆ ಸುಂಕದ ಪೆಟ್ಟು; ಭಾರತೀಯ ರಫ್ತುದಾರರಿಗೆ ಹೊಡೆಯಲಿದೆ ಬಂಪರ್ ಲಾಟರಿ!
Next Article ಅಕ್ಕಿ ಡಬ್ಬಿಯಲ್ಲಿ ಈ ವಸ್ತು ಇದ್ರೆ ಮನೆಗೆ ಲಕ್ಷ್ಮೀ ಬರೋದು ಗ್ಯಾರಂಟಿ!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?