Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತನ್ನ ನೆರೆಹೊರೆಯ ದೇಶಗಳಿಗೆ ಕ್ಷಮೆ ಕೇಳಿದ ಇರಾನ್
ಪ್ರಮುಖವಿದೇಶ

ತನ್ನ ನೆರೆಹೊರೆಯ ದೇಶಗಳಿಗೆ ಕ್ಷಮೆ ಕೇಳಿದ ಇರಾನ್

Share
1 Min Read
SHARE

https://youtube.com/shorts/I7q3Ny48oOg?si=RFP8giogzKefv9jC

newsics.com

ಇರಾನ್ ಇಂದು ತನ್ನ ನೆರೆಹೊರೆಯ ದೇಶಗಳಿಗೆ ಕ್ಷಮೆ ಕೇಳಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜಿಸ್‌ ಕಿಯಾನ್ ನೆರೆಹೊರೆಯ ದೇಶಗಳಿಗೆ ಕ್ಷಮೆ ಕೇಳಿದ್ದಾರೆ. ಅಮೆರಿಕಾ, ಇಸ್ರೇಲ್ ವಿರುದ್ಧದ ದಾಳಿ ವೇಳೆ ನೆರೆಹೊರೆಯ ದೇಶಗಳ ಮೇಲೆಲ್ಲಾ ಇರಾನ್ ದಾಳಿ ನಡೆಸಿತ್ತು. ಇದಕ್ಕಾಗಿ ಈಗ ಇರಾನ್ ದೇಶವು ಕ್ಷಮೆ ಕೇಳಿದ್ದು, ಆ ದೇಶಗಳಿಂದ ನಮ್ಮ ಮೇಲೆ ದಾಳಿ ನಡೆಸಿದ್ದರಿಂದ ದಾಳಿ ನಡೆಸಬೇಕಾಯಿತು ಎಂದಿದೆ.

ಇರಾನ್ ದೇಶಕ್ಕೆ ನೆರೆಹೊರೆಯ ದೇಶಗಳನ್ನು ಟಾರ್ಗೆಟ್ ಮಾಡಿ ದಾಳಿ ಮಾಡುವ ಉದ್ದೇಶ ಇಲ್ಲ. ನಾನು ಕ್ಷಮೆ ಕೇಳುತ್ತೇನೆ. ಇರಾನ್ ನಿಂದ ದಾಳಿಗೊಳಗಾದ ನೆರೆಹೊರೆಯ ದೇಶಗಳಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಜಿಸ್ ಕಿಯಾನ್ ಹೇಳಿದ್ದಾರೆ. ಈ ಹೇಳಿಕೆಯನ್ನು ಇರಾನ್ ಸರ್ಕಾರಿ ಟಿವಿ ಚಾನಲ್ ನಲ್ಲಿ ಪ್ರಸಾರ ಮಾಡಲಾಗಿದೆ. ಇರಾನ್ ದೇಶ ನೆರೆಹೊರೆಯ ದೇಶಗಳಿಂದ ತನ್ನ ಮೇಲೆ ದಾಳಿ ನಡೆಯದೇ ಇದ್ದರೇ, ಆ ದೇಶಗಳ ಮೇಲೆ ದಾಳಿ ಮಾಡಬಾರದು ಎಂಬ ನೀತಿ ಅಳವಡಿಸಿಕೊಂಡಿದೆ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಜಿಸ್ ಕಿಯಾನ್ ಹೇಳಿದ್ದಾರೆ.

ಇರಾನ್ ಯುದ್ಧದ ವೇಳೆ ದೇವರ ಮೊರೆಹೋದ ಟ್ರಂಪ್

TAGGED:Iran's president apologizes to his neighbors
Share This Article
Facebook Twitter Copy Link Print
Previous Article ಇರಾನ್ ಯುದ್ಧದ ವೇಳೆ ದೇವರ ಮೊರೆಹೋದ ಟ್ರಂಪ್
Next Article ನಯನತಾರಾ-ವಿಘ್ನೇಶ್ ಕನಸಿನ ಮನೆ ರೆಡಿ: ಬೆಲೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ

Popular Posts

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?