Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಕ್ರಮ ಸಂಬಂಧ; MLC ಕೊಲೆಗೆ ಪತ್ನಿ ಯತ್ನ!
ಪ್ರಮುಖಮನರಂಜನೆ

ಅಕ್ರಮ ಸಂಬಂಧ; MLC ಕೊಲೆಗೆ ಪತ್ನಿ ಯತ್ನ!

Share
1 Min Read
SHARE

newsics.com

ನನ್ನ ಮೇಲೆ ಪತ್ನಿ ಕೊಲೆ ಯತ್ನ ನಡೆಸಿದ್ದಾಳೆ ಎಂದು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಎಂಎಲ್‌ಸಿ ದುವ್ವಾಡ ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ.

ಅಕ್ರಮ ಸಂಬಂಧದ ಬಗ್ಗೆ ಪತ್ನಿ ವಾಣಿ ಹಾಗೂ ಇಬ್ಬರು ಪುತ್ರಿಯರು ಈಗಾಗಲೇ ಟೀಕೆ ಮಾಡುತ್ತಿದ್ದಾರೆ. ನಿನ್ನೆ ಮಧ್ಯರಾತ್ರಿ ಮತ್ತೊಮ್ಮೆ ತನ್ನ ಮನೆಗೆ ಬಂದು ಪ್ರತಿಭಟನೆಗೆ ಯತ್ನಿಸಿದ್ದಾರೆ. ಇದರಿಂದ ಉದ್ವಿಗ್ನ ನಿರ್ಮಾಣವಾಗಿದೆ.

ಶ್ರೀನಿವಾಸ್ ಅವರು ಡ್ಯಾನ್ಸರ್ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ದಿವೈಲಾ ಮಾಧುರಿ ಜೊತೆ ಸಂಬಂಧ ಹೊಂದಿರುವ ವಿರುದ್ಧ ವೈಎಸ್‌ಆರ್‌ಸಿಪಿ ನಾಯಕಿ ವಾಣಿ ತಮ್ಮ ಹಿರಿಯ ಮಗಳು ಹೈಂಡವಿಯೊಂದಿಗೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ವಾಣಿ ತನಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

ತಾಯಿ ಮತ್ತು ಮಗಳು ಅವರ ಬೆಂಬಲಿಗರೊಂದಿಗೆ ರಾಡ್ ಮತ್ತು ಚಾಕುಗಳೊಂದಿಗೆ ತಮ್ಮ ಮನೆಗೆ ಪ್ರವೇಶಿಸಿದ್ದಾರೆ. ಅಲ್ಲದೆ ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ ವಾಣಿ ಹಾಗೂ ಇತರರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸುವಂತೆ ಶ್ರೀನಿವಾಸ್‌ ಪೊಲೀಸರಿಗೆ ಮನವಿ ಮಾಡಿದರು.

TAGGED:illicit relationship; Wife tried to kill MLC!
Share This Article
Facebook Twitter Copy Link Print
Previous Article ನೆಟ್ಟೆಡ್ ಡ್ರೆಸ್‌ನಲ್ಲಿ  ಆ ನಟಿ  ತೋರಿಸಿದ್ದೇನು..?; ಗೋಣಿಚೀಲದಲ್ಲಿ ಡ್ರೆಸ್ ಹೊಲಿಸಿದ್ರಾ ಬಿಟೌನ್ ಸುಂದರಿ!
Next Article ಮಧ್ಯಪ್ರದೇಶದಿಂದ ಹುಲಿ ಸ್ಥಳಾಂತರಕ್ಕೆ NTCA ಒಪ್ಪಿಗೆ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?