Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸುದೀಪ್ ನಟ ಆದ ಮಾತ್ರಕ್ಕೆ ಅವರ ತಲೆ ಮೇಲೆ ಕೊಂಬು ಇರುತ್ತಾ?; ಡಾಗ್ ಸತೀಶ್ ಕಿಡಿ
ಪ್ರಮುಖಮನರಂಜನೆ

ಸುದೀಪ್ ನಟ ಆದ ಮಾತ್ರಕ್ಕೆ ಅವರ ತಲೆ ಮೇಲೆ ಕೊಂಬು ಇರುತ್ತಾ?; ಡಾಗ್ ಸತೀಶ್ ಕಿಡಿ

Share
2 Min Read
SHARE

newsics.com

ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಡಾಗ್ ಸತೀಶ್ ಶೌಚಾಲಯದಲ್ಲಿ ಇರುವಂತಹ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಾಗ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾದ ‘ದಾದಾ ಯಾರ್ ಗೊತ್ತಾ..’ ಹಾಡನ್ನು ಬಳಸಿದ್ದು, ಇದಕ್ಕೆ ರಜತ್, ವಿನಯ್ ಗೌಡ ಮೊದಲಾದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ವಿಚಾರ ಈಗ ವಿವಾದಕ್ಕೆ ಕಾರಣವಾಗಿದೆ. ಹಲವು ವರ್ಷಗಳ ಕಾಲ ಕಷ್ಟಪಟ್ಟು ಕಿಚ್ಚ ಸುದೀಪ್ ಮೇಲಕ್ಕೆ ಬಂದಿದ್ದಾರೆ. ಅಂಥವರ ಹಾಡನ್ನು ಈ ರೀತಿ ಬಳಕೆ ಮಾಡಿದ್ದು ಸರಿಯೇ ಎಂಬ ಪ್ರಶ್ನೆಗೆ ಡಾಗ್ ಸತೀಶ್ ಅವರು ಪ್ರತ್ರಿಕ್ರಿಯೆ ನೀಡಿದ್ದಾರೆ.
ಸುದೀಪ್ ಸರ್ ಬಹಳ ಕಷ್ಟಪಟ್ಟು ಹೆಸರು ಮಾಡಿದ್ದಾರೆ ಅಂತ ಹೇಳುತ್ತಿದ್ದೀರಿ. ಆದರೆ ಅವರು ಎಲ್ಲಿಯವರೆಗೆ ಹೆಸರು ಮಾಡಿದ್ದಾರೆ? ಗೂಗಲ್ನಲ್ಲಿ ನಂಬರ್ 1 ಹೀರೋ ಅಂತ ಹುಡುಕಿದರೆ ಬರುವಂತಹ ಹಂತಕ್ಕೆ ಆಗಿದ್ದಾರಾ? ನಟ ಆದ ಮಾತ್ರಕ್ಕೆ ತಲೆ ಮೇಲೆ ಕೊಂಬು ಇರುತ್ತಾ? ನಾಯಿ ಪೀಲ್ಡ್ನಲ್ಲಿ ಪ್ರಪಂಚಕ್ಕೆ ನಂಬರ್ 1 ನಾನು ಅಂತ ಬರುತ್ತೇನೆ. ಅವರು ಕರ್ನಾಟಕಕ್ಕೆ ಇರಬಹುದು ಅಥವಾ ಅರ್ಧ ಭಾರತಕ್ಕೆ ಇರಬಹುದು. ಇಂಡಿಯಾಗೆ ನಂಬರ್ ಒನ್ ಹೀರೋ ಅಂತ ಗೂಗಲ್ನಲ್ಲಿ ಹಾಕಿದರೆ ಸುದೀಪ್ ಸರ್ ಬರುತ್ತಾರಾ? ಎಂದು ಡಾಗ್ ಸತೀಶ್ ಪ್ರಶ್ನಿಸಿದ್ದಾರೆ.
ಸುದೀಪ್ ಅವರು ಕಷ್ಟಪಟ್ಟು ಅವರ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ನಂಬರ್ 1 ಆಗಿದ್ದಾರೆ. ನಾನು ನನ್ನ ಕ್ಷೇತ್ರದಲ್ಲಿ ನಂಬರ್ 1 ಆಗಿದ್ದೇನೆ. ನಾನು ಕೂಡ ಕಷ್ಟಪಟ್ಟಿದ್ದೇನೆ. ನನ್ನ ತಲೆ ಮೇಲೆ ಎರಡು ಕೊಂಬು ಇದೆ ಅಂತ ನಾನು ಯಾವತ್ತೂ ಮಾತನಾಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ದಾದಾ ಯಾರ್ ಗೊತ್ತಾ ಹಾಡನ್ನು ನಾನು ಬಳಸಿದ್ದು ತಪ್ಪಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ರಜತ್, ವಿನಯ್ ಮತ್ತು ಧನರಾಜ್ ಪ್ರಚೋದನೆ ಮಾಡಿದ್ದರಿಂದಲೇ ಇಷ್ಟೆಲ್ಲ ಆಗಿದ್ದು. ಎಲ್ಲ ಕಡೆ ಶೇರ್ ಮಾಡಿ, ಕೆಟ್ಟದಾಗಿ ಕಮೆಂಟ್ ಹಾಕಿದ್ದು ಅವರೇ. ಅವರು ಸುಮ್ಮನೇ ಇದ್ದಿದ್ದರೆ ಇಷ್ಟೊಂದು ಸುದ್ದಿ ಆಗುತ್ತಿತ್ತಾ? ನಾನು ಮಾಡಿದ್ದರಲ್ಲಿ ತಪ್ಪೇನಿಲ್ಲ ಎಂದು ತಿಳಿಸಿದ್ದಾರೆ.
ಅವರು ನನ್ನ ಮೇಲೆ ದೂರು ಕೊಡಲು ಚೆನ್ನಮ್ಮನ ಕೆರೆಗೆ ಹೋಗಿದ್ದಾರೆ. ನನ್ನ ವಿಡಿಯೋದಲ್ಲಿ ತಪ್ಪು ಇಲ್ಲದ ಕಾರಣ ಚೆನ್ನಮ್ಮನ ಕೆರೆ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಬನಶಂಕರಿ ಠಾಣೆಯಲ್ಲೂ ಅವರಿಗೆ ಬೈಯ್ದು ಕಳಿಸಿದ್ದಾರೆ. ಅವರು ದೂರು ಕೊಡದೇ ಸುಳ್ಳು ಹೇಳುತ್ತಿದ್ದಾರೆ. ಅದು ಅಪರಾಧ. ನನ್ನ ವಿಡಿಯೋಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆ, ಬೆದರಿಕೆ ಹಾಕಿದ್ದಾರೆ. ಅದು ಸಮಾಜಕ್ಕೆ ಏನು ಸಂದೇಶ ಕೊಡುತ್ತದೆ?’ ಎಂದು ಡಾಗ್ ಸತೀಶ್ ಗರಂ ಆಗಿದ್ದಾರೆ.

‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್

TAGGED:Does Sudeep have a horn on his head just because he is an actor? Dog Satish Kidi
Share This Article
Facebook Twitter Copy Link Print
Previous Article ‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್
Next Article Gold Rates: ಆಭರಣ ಚಿನ್ನದ ಬೆಲೆ 15,000 ರೂ; ಇಂದಿನ ದರಪಟ್ಟಿ ಇಲ್ಲಿದೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?