Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rates: ಆಭರಣ ಚಿನ್ನದ ಬೆಲೆ 15,000 ರೂ; ಇಂದಿನ ದರಪಟ್ಟಿ ಇಲ್ಲಿದೆ
ಕರ್ನಾಟಕಪ್ರಮುಖ

Gold Rates: ಆಭರಣ ಚಿನ್ನದ ಬೆಲೆ 15,000 ರೂ; ಇಂದಿನ ದರಪಟ್ಟಿ ಇಲ್ಲಿದೆ

Share
1 Min Read
SHARE

newsics.com

ಚಿನ್ನದ ಬೆಲೆಯಲ್ಲಿ ತುಸು ಏರಿಳಿತವಾಗುತ್ತಿದೆ. ಈ ವಾರ ಮೊದಲ ಐದು ದಿನ ಸತತವಾಗಿ ಇಳಿಕೆಯಾಗಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ 230 ರೂಗಳಷ್ಟು ಜಿಗಿದಿದೆ. ಆಭರಣ ಚಿನ್ನದ ಬೆಲೆ 15,000 ರೂ ಮುಟ್ಟಿದೆ. ವಿದೇಶಗಳಲ್ಲೂ ಇದೇ ರೀತಿ ಚಿನ್ನದ ಬೆಲೆಯಲ್ಲಿ ಏರಿಳಿತಗಳಾಗಿವೆ.
ಇನ್ನೊಂದೆಡೆ, ಬೆಳ್ಳಿ ಬೆಲೆ ಯಥಾಸ್ಥಿತಿ ಮುಂದುವರಿಸಿದೆ. ಇಸ್ರೇಲ್ ಇರಾನ್ ಯುದ್ಧ, ತೈಲ ಬಿಕ್ಕಟ್ಟು ಚಿನ್ನ, ಬೆಳ್ಳಿ ಬೆಲೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರಿದಂತೆ ತೋರುತ್ತಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,50,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,63,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,50,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 8ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,364 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,000 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,273 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,364 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,000 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಸುದೀಪ್ ನಟ ಆದ ಮಾತ್ರಕ್ಕೆ ಅವರ ತಲೆ ಮೇಲೆ ಕೊಂಬು ಇರುತ್ತಾ?; ಡಾಗ್ ಸತೀಶ್ ಕಿಡಿ

TAGGED:Gold prices are fluctuating slightly.
Share This Article
Facebook Twitter Copy Link Print
Previous Article ಸುದೀಪ್ ನಟ ಆದ ಮಾತ್ರಕ್ಕೆ ಅವರ ತಲೆ ಮೇಲೆ ಕೊಂಬು ಇರುತ್ತಾ?; ಡಾಗ್ ಸತೀಶ್ ಕಿಡಿ
Next Article ಇರಾನ್-ಇಸ್ರೇಲ್ ಮಧ್ಯ ಯುದ್ಧ ಹಿನ್ನೆಲೆ; ಕೆಂಪೇಗೌಡ ಏರ್ಪೋರ್ಟ್ ನಲ್ಲಿ 24 ವಿಮಾನಗಳ ಹಾರಾಟ ರದ್ದು!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?