Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇರಾನ್-ಇಸ್ರೇಲ್ ಮಧ್ಯ ಯುದ್ಧ ಹಿನ್ನೆಲೆ; ಕೆಂಪೇಗೌಡ ಏರ್ಪೋರ್ಟ್ ನಲ್ಲಿ 24 ವಿಮಾನಗಳ ಹಾರಾಟ ರದ್ದು!
ಕರ್ನಾಟಕಪ್ರಮುಖವಿದೇಶ

ಇರಾನ್-ಇಸ್ರೇಲ್ ಮಧ್ಯ ಯುದ್ಧ ಹಿನ್ನೆಲೆ; ಕೆಂಪೇಗೌಡ ಏರ್ಪೋರ್ಟ್ ನಲ್ಲಿ 24 ವಿಮಾನಗಳ ಹಾರಾಟ ರದ್ದು!

Share
0 Min Read
SHARE

newsics.com

ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಮುಂದುವರಿದ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 24 ವಿಮಾನಗಳ ಹಾರಾಟ ರದ್ದಾಗಿದೆ.

ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಮತ್ತು ಆಗಮಿಸಬೇಕಿದ್ದ 24 ವಿಮಾನಗಳ ಹಾರಾಟ ರದ್ದಾಗಿದೆ.

ಕೆಂಪೇಗೌಡ ಏರ್ಪೋರ್ಟ್ ನಿಂದ 12 ವಿಮಾನಗಳು ತಿರುಳಬೇಕಿತ್ತು. ಇನ್ನು ಅರಬ್ ರಾಷ್ಟ್ರಗಳಿಂದ 12 ವಿಮಾನಗಳು ಆಗಮಿಸಬೇಕಿತ್ತು. ಆದರೆ ಯುದ್ಧ ಮುಂದುವರೆದ ಹಿನ್ನೆಲೆಯಲ್ಲಿ ಆಗಮಿಸಬೇಕಿದ್ದ ಮತ್ತು ತೆರಳಬೇಕಿದ್ದ 24 ವಿಮಾನಗಳ ಹಾರಾಟ ರದ್ದಾಗಿದೆ.

Gold Rates: ಆಭರಣ ಚಿನ್ನದ ಬೆಲೆ 15,000 ರೂ; ಇಂದಿನ ದರಪಟ್ಟಿ ಇಲ್ಲಿದೆ

TAGGED:Due to the Iran-Israel war; 24 flights cancelled at Kempegowda Airport!
Share This Article
Facebook Twitter Copy Link Print
Previous Article Gold Rates: ಆಭರಣ ಚಿನ್ನದ ಬೆಲೆ 15,000 ರೂ; ಇಂದಿನ ದರಪಟ್ಟಿ ಇಲ್ಲಿದೆ
Next Article ಇನ್‌ಸ್ಟಾಗ್ರಾಂ ಪ್ರೀತಿ: ಪ್ರೇಯಸಿ, ಆಕೆಯ ಪೋಷಕರಿಗೂ ಬೆಂಕಿ ಹಚ್ಚಿದ ಪಾಪಿ!

Popular Posts

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

You Might Also Like

ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?