Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋಳಿ ಮಾಂಸ ಪ್ರಿಯರಿಗೆ ದರ ಏರಿಕೆ ಬಿಸಿ : ಕೆಜಿಗೆ 300 ರೂ.!
ಕರ್ನಾಟಕಪ್ರಮುಖ

ಕೋಳಿ ಮಾಂಸ ಪ್ರಿಯರಿಗೆ ದರ ಏರಿಕೆ ಬಿಸಿ : ಕೆಜಿಗೆ 300 ರೂ.!

Share
1 Min Read
SHARE

newsics.com

ತುಮಕೂರು: ಜಿಲ್ಲೆಯ ಮಾರುಕಟ್ಟೆಯಲ್ಲಿ ಕೋಳಿ ಮಾಂಸದ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ.

ಕಳೆದ ಎರಡು ವಾರಗಳಿಂದ ಸತತವಾಗಿ ಏರಿಕೆ ಕಾಣುತ್ತಿರುವ ಬ್ರಾಯ್ಲರ್ ಕೋಳಿ ದರವು ಪ್ರತಿ ಕೆ.ಜಿಗೆ ₹200 ರ ಗಡಿ ತಲುಪಿದೆ. ಇನ್ನು ಸ್ಕಿನ್‌ಲೆಸ್ ಕೋಳಿ ಬೆಲೆ ₹300 ದಾಟುವ ಮೂಲಕ ದಾಖಲೆ ಬರೆದಿದೆ.

 

ಬೇಸಿಗೆಯ ಆರಂಭ ಹಾಗೂ ಸರಣಿ ಹಬ್ಬಗಳು, ಜಾತ್ರೆಗಳ ಹಿನ್ನೆಲೆಯಲ್ಲಿ ಮಾಂಸಾಹಾರಕ್ಕೆ ಬೇಡಿಕೆ ಹೆಚ್ಚಾಗಿದೆ. ಆದರೆ ಉತ್ಪಾದನೆ ಕುಸಿದಿರುವುದರಿಂದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಬೆಲೆ ಏರಿಕೆಯಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಕೋಳಿ ಸಾಕಾಣಿಕೆ ಕಂಪನಿಗಳು ಬೇಡಿಕೆಯನ್ನು ಗಮನಿಸಿ ಬೆಲೆ ಹೆಚ್ಚಿಸಿರುವುದು ಗ್ರಾಹಕರ ಮೇಲೆ ಹೊರೆಯಾಗಿ ಪರಿಣಮಿಸಿದೆ.

https://www.newsics.com/2026/03/09/my-cricket-god-is-the-one-who-inspired-me-when-i-was-defeated-sanju-samsons-emotional-speech/

TAGGED:Chicken meat lovers are worried about the price hike: Rs 300 per kg!
Share This Article
Facebook Twitter Copy Link Print
Previous Article T20 World Cup ನಾನು ಸೋತು ಕೂತಾಗ ನನಗೆ ಸ್ಫೂರ್ತಿ ತುಂಬಿದವರು ನನ್ನ ಕ್ರಿಕೆಟ್ ದೇವರು : ಸಂಜು ಸ್ಯಾಮ್ಸನ್ ಭಾವುಕ ಮಾತು
Next Article ಟ್ರಂಪ್ ಒಬ್ಬ ಡಿಕ್ಟೇಟರ್, ಮೋದಿ ಅವನ ಗುಲಾಮ : ಮಲ್ಲಿಕಾರ್ಜುನ ಖರ್ಗೆ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?