Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇವಸ್ಥಾನದ ವಾಶ್‌ರೂಂನಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ಶವ ಪತ್ತೆ
ದೇಶಪ್ರಮುಖ

ದೇವಸ್ಥಾನದ ವಾಶ್‌ರೂಂನಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ಶವ ಪತ್ತೆ

Share
1 Min Read
SHARE

newsics.com

ದೇವಸ್ಥಾನದ ವಾಶ್‌ರೂಂನಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ಶವ ಪತ್ತೆಯಾಗಿರುವ ಘಟನೆ ಗುಜರಾತ್ ಸೂರತ್ ಬಳಿ ಇರುವ ಸ್ವಾಮಿ ನಾರಾಯಣ ದೇವಸ್ಥಾನದ ಆವರಣದಲ್ಲಿ ನಡೆದಿದೆ.

ರೋಶ್ನಿ ಸಿರ್ಸಾತ್ ಹಾಗೂ ಜೋಶ್ನ ಚೌಧರಿ ಎಂಬ ಇಬ್ಬರು ವಿದ್ಯಾರ್ಥಿನಿಯರ ವಯಸ್ಸು 18 ಹಾಗೂ 20. ದಿಂಡೋಲಿ ವಲಯದ ನಿವಾಸಿಗಳಾಗಿರುವ ಈ ವಿದ್ಯಾರ್ಥಿನಿಯರು ಆತ್ಮೀಯ ಸ್ನೇಹಿತರಾಗಿದ್ದರು. ಮನೆಯಿಂದ ಸ್ಕೂಟರ್ ಮೂಲಕ ಕಾಲೇಜಿಗೆ ತೆರಳಿದ ಇಬ್ಬರು ವಿದ್ಯಾರ್ಥಿನಿಯರು ಮರಳಿ ಮನಗೆ ಬಂದಿಲ್ಲ. ಹೀಗಾಗಿ ಆತಂಕಗೊಂಡ ಪೋಷಕರು ನಾಪತ್ತೆ ದೂರು ನೀಡಿದ್ದಾರೆ. ದೂರು ನೀಡಿದ ಬೆನ್ನಲ್ಲೇ ಪೊಲೀಸರು ಮೊಬೈಲ್ ನಂಬರ್ ಟ್ರೇಸ್ ಮಾಡಲು ಮುಂದಾಗಿದ್ದಾರೆ.

ಪೊಲೀಸರು ತಕ್ಷಣವೇ ಟವರ್ ಲೋಕೇಶನ್ ಮೂಲಕ ವಿದ್ಯಾರ್ಥಿನಿಯರ ಮೊಬೈಲ್ ಲೋಕೇಶನ್ ಪತ್ತೆ ಹಚ್ಚಿದ್ದಾರೆ. ಇದು ಆತ್ಮೀಯ ಸಂಸ್ಕಾರ ಧಾಮ ಸ್ವಾಮಿ ನಾರಾಯಣ ದೇವಸ್ಥಾನದ ಆವರಣ ತೋರಿಸಿತ್ತು. ಹೀಗಾಗಿ ಪೊಲೀಸರು ತಂಡ ನೇರವಾಗಿ ಸ್ವಾಮಿ ನಾರಾಯಣ ದೇವಸ್ಥಾನದ ಬಳಿ ಬಂದಿತ್ತು. ಈ ವೇಳೆ ಯುವತಿಯರ ಸ್ಕೂಟರ್ ದೇವಸ್ಥಾನದ ಆವರಣದಲ್ಲಿ ಪತ್ತೆಯಾಗಿತ್ತು.

ಪೊಲೀಸರು ಮೃತದೇಹ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರೆ, ಇತ್ತ ಯುವತಿಯರ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಬಳಿಕ ಮೊಬೈಲ್ ಫೋನ್ ಪರೀಶಿಲಿಸಿದ್ದಾರೆ. ಈ ವೇಳೆ ಇಬ್ಬರು ಯುವತಿಯರು ನೋವಿಲ್ಲದೆ ಬದುಕು ಅಂತ್ಯಗೊಳಿಸುವುದು ಹೇಗೆ ಎಂದು ಚಾಟ್‌ಜಿಪಿಟಿಯಲ್ಲಿ ಪರಿಶೀಲನೆ ಮಾಡಿದ್ದಾರೆ. ಬಳಿಕ ಅರಿವಳಿಕೆ ಮದ್ದಿನ ಡೋಸ್ ಹೆಚ್ಚಾಗಿ ಮೃತಪಟ್ಟ ಘಟನೆಗಳ ಸುದ್ದಿಯ ಸ್ಕ್ರೀನ್ ಶಾಟ್‌ಕೂಟ ಮೊಬೈಲ್‌ನಲ್ಲಿ ಪತ್ತೆಯಾಗಿದೆ. ಇವರ ಮೃತದೇಹದ ಪಕ್ಕದಲ್ಲೇ ಅರಿವಳಿಕೆ ಮದ್ದು ಚುಚ್ಚಿಕೊಳ್ಳಳು ಬಳಸಿದ ಸಿರಿಂಜ್ ಸೇರಿದಂತ ಇತರ ವಸ್ತುಗಳು ಪತ್ತೆಯಾಗಿದೆ. ಸ್ವಯಂ ಬದುಕು ಅಂತ್ಯಗೊಳಿಸುರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಚಾಟ್‌ಜಿಪಿಟಿ ಈ ಸುಳಿವು ನೀಡಿದೆ. ಇದೀಗ ಸಾವಿಗೆ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/03/09/a-young-woman-shaved-her-head-saying-she-doesnt-want-to-get-married/

TAGGED:Bodies of two college students found in temple washroom
Share This Article
Facebook Twitter Copy Link Print
Previous Article ಮದುವೆ ಬೇಡವೇ ಬೇಡ ಎನ್ನುತ್ತ ತಲೆ ಬೋಳಿಸಿಕೊಂಡ ಯುವತಿ! ವಿಡಿಯೋ ನೋಡಿ
Next Article ಕರ್ನಾಟಕದಲ್ಲಿ ಹೆಚ್ಚಾದ ಬಿಸಿಲಾರ್ಭಟ : ಬೇಸಿಗೆ ಆರಂಭದಲ್ಲೇ 40 ಡಿಗ್ರಿ ಸೆಲ್ಸಿಯಸ್‌ ತಲುಪಿದ ತಾಪಮಾನ..!

Popular Posts

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

You Might Also Like

ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ಕರ್ನಾಟಕಪ್ರಮುಖ

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read
ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?