Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್ : 7 ವಿಶೇಷ ತಂಡಗಳಿಂದ ಶೋಧ ಕಾರ್ಯಾಚರಣೆ
ಕರ್ನಾಟಕಪ್ರಮುಖ

ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್ : 7 ವಿಶೇಷ ತಂಡಗಳಿಂದ ಶೋಧ ಕಾರ್ಯಾಚರಣೆ

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ಆನೇಕಲ್: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಕರ್ಪೂರು ಗೇಟ್ ಬಳಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಕಿಡ್ನ್ಯಾಪ್ ಆಗಿದ್ದು, ಪ್ರಕರಣ ಸಂಬಂಧ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಗೋಪಾಲ್ ರಿಯಲ್ ಎಸ್ಟೇಟ್ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಕರ್ಪೂರು ಗೇಟ್ ಬಳಿ ಗೋಪಾಲ್ ಹಾಗೂ ಸತೀಶ್ ಇದ್ದ ಕಾರಿಗೆ ವಾಹನದಿಂದ ಡಿಕ್ಕಿ ಹೊಡೆದ ಕಿಡಿಗೇಡಿಗಳು ಸ್ಪ್ರೇ ಹಾಕಿ ದಾಳಿ ನಡೆಸಿ ಅವರನ್ನು ಅಪಹರಿಸಿರುವುದಾಗಿ ಕುಟುಂಬಸ್ಥರು ಆರೋಪಿಸದ್ದಾರೆ.

ಕುಟುಂಬಸ್ಥರ ಶಂಕೆ ಅನ್ವಯ ಜಿಗಣಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೋಹನ್ ಬಾಬು, ಹರೀಶ್ ಹಾಗೂ ಕಿರಣ್ ಎಂಬುವರನ್ನು ಗೋಪಾಲ್ ಪತ್ನಿಯ ಆರೋಪದ ಮೇರೆಗೆ ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ಮುಂದುವರೆಸಿದ್ದಾರೆ. ಅಪಹರಣಗೊಂಡ ಗೋಪಾಲ್ ಪತ್ತೆಗಾಗಿ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಇಂದು (ಮಾ.09) ಬೆಳಗಿನ ಜಾವ 9 ಇನ್ಸ್‌ಪೆಕ್ಟರ್‌ಗಳ ಸಹಭಾಗಿತ್ವದಲ್ಲಿ 7 ವಿಶೇಷ ತಂಡಗಳನ್ನು ರಚಿಸಲಾಗಿದೆ. ತಂಡಗಳು ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎನ್ನಲಾಗಿದೆ.

ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು,ಬೆಂಗಳೂರು ಗ್ರಾಮಾಂತರ ಎಸ್‌ಪಿ ಚಂದ್ರಕಾಂತ್ ಅವರು ಆನೇಕಲ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/03/09/increased-heatwave-in-karnataka/

 

TAGGED:Real estate agent kidnapped: Search operation by 7 special teams
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ಹೆಚ್ಚಾದ ಬಿಸಿಲಾರ್ಭಟ : ಬೇಸಿಗೆ ಆರಂಭದಲ್ಲೇ 40 ಡಿಗ್ರಿ ಸೆಲ್ಸಿಯಸ್‌ ತಲುಪಿದ ತಾಪಮಾನ..!
Next Article ಡಾರ್ಲಿಂಗ್ ಕೃಷ್ಣ ನಟನೆಯ ಲವ್ ಮಾಕ್ಟೇಲ್-3 ಚಿತ್ರದ ಟ್ರೈಲರ್ ಬಿಡುಗಡೆ

Popular Posts

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

You Might Also Like

ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read
ದೇಶಪ್ರಮುಖ

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read
ದೇಶಪ್ರಮುಖ

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಊರಲ್ಲಿದ್ದು ಕೆಲಸ ಮಾಡುವಂತಿಲ್ಲ! ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read
ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?