https://youtube.com/shorts/NQT6o3FTgxQ?si=QO7iNw2quSngYXpc
newsics.com
ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು.ಜನರು ಟಿನ್, ಬಕೆಟ್, ಬಾಟಲಿ ಮತ್ತು ಡ್ರಮ್‌ಗಳನ್ನು ಬಳಸಿ ತುಂಬಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.
ಸರಿಸುಮಾರು 21,000 ಲೀಟರ್ ತುಪ್ಪದಲ್ಲಿ ಕೇವಲ 500 ಲೀಟರ್ ಮಾತ್ರ ಉಳಿದಿತ್ತು. ಪೊಲೀಸರು ಬರುವ ಮೊದಲೇ ಹೆಚ್ಚಿನ ಪ್ರಮಾಣದ ತುಪ್ಪವನ್ನು ತೆಗೆದುಕೊಂಡು ಹೋಗಲಾಗಿತ್ತು.ಕಡಪ ಜಿಲ್ಲೆಯ ಜಮ್ಮಲಮಡುಗು ಕ್ಷೇತ್ರದ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆಯ ಬಳಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ.
ಮೊಬೈಲ್ ಕೊಡದಿದ್ದಕ್ಕೆ ಬೆಂಗಳೂರು ಬಾಲಕನ ವಿಚಿತ್ರ ವರ್ತನೆ: ಪೋಷಕರು ಕಂಗಾಲು