Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟೆಂಪೋಗೆ ಕ್ಯಾಂಟರ್‌ ಡಿಕ್ಕಿ; ಮೂವರ ದುರ್ಮರಣ, ಐವರ ಸ್ಥಿತಿ ಗಂಭೀರ
ಕರ್ನಾಟಕ

ಟೆಂಪೋಗೆ ಕ್ಯಾಂಟರ್‌ ಡಿಕ್ಕಿ; ಮೂವರ ದುರ್ಮರಣ, ಐವರ ಸ್ಥಿತಿ ಗಂಭೀರ

Share
0 Min Read
SHARE

newsics.Com
ನೆಲಮಂಗಲ : ಕುಲುವನಹಳ್ಳಿ ಗೇಟ್ ಬಳಿ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಟೆಂಪೋಗೆ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿಯಾಗಿ ಮೂವರು ಕಾರ್ಮಿಕರು ಮೃತಪಟ್ಟು, ಐವರಿಗೆ ಗಂಭೀರ ಗಾಯಗಳಾಗಿವೆ.

ಡಿಕ್ಕಿಯ ರಭಸಕ್ಕೆ 407 ಟೆಂಪೋದಲ್ಲಿದ್ದ ಕಾರ್ಮಿಕರು ಮತ್ತು ವಸ್ತಗಳು ಚೆಲ್ಲಾ ಪಿಲ್ಲಿಯಾಗಿ ರಸ್ತೆ ಬಿದ್ದಿವೆ. ಇದರಿಂದ ಕೆಲಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಧಾವಿಸಿ, ಕ್ರೇನ್ ಮುಖಾಂತರ ವಾಹನಗಳನ್ನು ತೆರವು ಮಾಡಿಸಿದರು.

Share This Article
Facebook Twitter Copy Link Print
Previous Article ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭತ್ತ ನಾಟಿ ಮಾಡಿದ ಹೆಚ್‍ಡಿಕೆ
Next Article ಸೆ.1ರಿಂದ ಹೊಸ ಟೆಲಿಕಾಂ ನಿಯಮ ಜಾರಿ! ನಕಲಿ ಸಿಮ್‌ಕಾರ್ಡ್ 2 ವರ್ಷದ ವರೆಗೆ ಬ್ಲಾಕ್‌ಲಿಸ್ಟ್‌ಗೆ ಸೇರ್ಪಡೆಯಾಗುವ ಸಾಧ್ಯತೆ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?