Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಕೊಚ್ಚಿಹೋದ ಕಾರು: ಒಂದೇ ಕುಟುಂಬದ 11‌ ಮಂದಿ‌ ಪ್ರವಾಹ ಪಾಲು, ಮಗು ಬಚಾವ್, ವಿಡಿಯೊ ನೋಡಿ
ದೇಶಪ್ರಮುಖವೈರಲ್

ಕೊಚ್ಚಿಹೋದ ಕಾರು: ಒಂದೇ ಕುಟುಂಬದ 11‌ ಮಂದಿ‌ ಪ್ರವಾಹ ಪಾಲು, ಮಗು ಬಚಾವ್, ವಿಡಿಯೊ ನೋಡಿ

Share
1 Min Read
SHARE

newsics.com

ಹೋಶಿಯಾರ್‌ಪುರ(ಪಂಜಾಬ್): ಮಳೆ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ 11 ಮಂದಿ ಕೊಚ್ಚಿ ಹೋದ ಘಟನೆ ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ಗಡಿ ಭಾಗದಲ್ಲಿ ನಡೆದಿದೆ.

ಹೋಶಿಯಾರ್‌ಪುರ್ ಜಿಲ್ಲೆಯ ಜೆಜೋನ್ ಪಟ್ಟಣದ ಬಳಿ ಈ ಘಟನೆ ನಡೆದಿದೆ. ಕುಟುಂಬ ಪಂಜಾಬ್ ಗಡಿಯಿಂದ ಹಿಮಾಚಲ ಪ್ರದೇಶಕ್ಕೆ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದು ಹಲವರು ದಾರುಣ ಅಂತ್ಯ ಕಂಡಿದ್ದಾರೆ.

ರಾವೈನ್ ಬಳಿ ಇರುವ ನದಿಯಲ್ಲಿ ಪ್ರವಾಹ ನೀರು ಉಕ್ಕಿ ಹರಿದಿದೆ. ಅಕ್ಕಪಕ್ಕದ ರಸ್ತೆ ಮೇಲೆ ಪ್ರವಾಹ ನೀರು ಹರಿದಿದೆ. ಸೇತುವೆ ಕೂಡ ಮುಳುಗುವ ಹಂತಕ್ಕೆ ಬಂದಿದೆ.

ಇದೇ ವೇಳೆ ಈ ದಾರಿಯಿಂದ ಸಾಗಿ ಬಂದ ಇನ್ನೋವಾ ಕಾರು ರಸ್ತೆಯಲ್ಲಿರುವ ನೀರು ಲೆಕ್ಕಿಸದೇ ಸಾಗಿದೆ. ಸ್ಥಳೀಯರು ಎಚ್ಚರಿಕೆ ನೀಡುತ್ತಿದ್ದರೂ ಕಾರು ನೇರವಾಗಿ ಸಾಗಿದೆ.

ಸ್ವಲ್ಪ ದೂರ ಸಾಗುತ್ತಿದ್ದಂತೆ ಪ್ರವಾಹ ನೀರು ಹೆಚ್ಚಾಗಿದೆ. ಕಾರು ಕೊಚ್ಚಿ ಹೋಗಿದೆ. ತಕ್ಷಣವೇ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಕೊಚ್ಚಿ ಹೋಗುತ್ತಿದ್ದ ಕಾರಿನಿಂದ ಮಗುವನ್ನು ರಕ್ಷಿಸಿದ್ದಾರೆ.

ಕಾರಿನಲ್ಲಿದ್ದ 9 ಮಂದಿಯ ಮೃತದೇಹವನ್ನು ಹೊರಕ್ಕೆ ತೆಗೆಯಾಗಿದೆ. ಇನ್ನುಳಿದವರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರಿದಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಭೂಕುಸಿತದಿಂದ ಹಲವು ಅನಾಹುತಗಳು ಸಂಭವಸಿದೆ. ಕೇರಳದ ವಯನಾಡು ದುರಂತ ವೇಳೆ ಹಿಮಾಚಲ ಪ್ರದೇಶದಲ್ಲೂ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿತ್ತು.

https://x.com/hennysharma22/status/1822562595070480528?t=baaoXAYAy07nY7ZLY5M_3A&s=19

ಸೆ.1ರಿಂದ ಹೊಸ ಟೆಲಿಕಾಂ ನಿಯಮ ಜಾರಿ! ನಕಲಿ ಸಿಮ್‌ಕಾರ್ಡ್ 2 ವರ್ಷದ ವರೆಗೆ ಬ್ಲಾಕ್‌ಲಿಸ್ಟ್‌ಗೆ ಸೇರ್ಪಡೆಯಾಗುವ ಸಾಧ್ಯತೆ

ಎದೆಯ ಮೇಲೆಯೇ ಡಿಜಿಟಲ್ ಬೋರ್ಡ್ ಹಾಕಿ ಊರು ಸುತ್ತಿದ ಉರ್ಫಿ

90 ಸಾವಿರ ಕೋಟಿ ಒಡೆಯನ ಜೊತೆ  ಈ ನಟಿ ಬ್ರೇಕಪ್ ಮಾಡಿಕೊಂಡಿದ್ಯಾಕೆ..?

ಕ್ಲಾಸ್‌ನಲ್ಲೇ ಕಿಸ್ ಕೊಟ್ಟ ವಿಡ್ಯಾರ್ಥಿನಿ! ವೈರಲ್ ವಿಡಿಯೊ ನೋಡಿ

TAGGED:child safesee videoWashed away car: 11 members of same family affected by floods
Share This Article
Facebook Twitter Copy Link Print
Previous Article ಸೆ.1ರಿಂದ ಹೊಸ ಟೆಲಿಕಾಂ ನಿಯಮ ಜಾರಿ! ನಕಲಿ ಸಿಮ್‌ಕಾರ್ಡ್ 2 ವರ್ಷದ ವರೆಗೆ ಬ್ಲಾಕ್‌ಲಿಸ್ಟ್‌ಗೆ ಸೇರ್ಪಡೆಯಾಗುವ ಸಾಧ್ಯತೆ
Next Article ಬೆಂಗಳೂರಿನ ಕಾಫಿ ಔಟ್‌ಲೆಟ್‌ನ ಮಹಿಳಾ ವಾಶ್‌ರೂಮ್‌ನಲ್ಲಿ ಕಳ್ಳ ಕ್ಯಾಮರಾ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?