Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ ; ಇಂದು ಚಿನ್ನ, ಬೆಳ್ಳಿ ದರ ಹೀಗಿದೆ
ಕರ್ನಾಟಕದೇಶಪ್ರಮುಖ

ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ ; ಇಂದು ಚಿನ್ನ, ಬೆಳ್ಳಿ ದರ ಹೀಗಿದೆ

Share
1 Min Read
SHARE

newsics.com

ಮದುವೆ ಸೀಸನ್ ನಡುವೆಯೇ ಆಭರಣ ಪ್ರಿಯರಿಗೆ ಚಿನ್ನ ಮತ್ತು ಬೆಳ್ಳಿ ಬೆಲೆ ಶಾಕ್ ನೀಡಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬದಲಾವಣೆಗಳು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹಾಗೂ ಡಾಲರ್ ಮೌಲ್ಯದಲ್ಲಿನ ಏರಿಳಿತಗಳ ನೇರ ಪರಿಣಾಮ ಭಾರತೀಯ ಮಾರುಕಟ್ಟೆಯ ಮೇಲೆಯೂ ಬೀರಿದೆ. ಇಂದು ಚಿನ್ನದ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,62,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,48,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,238 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,885 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,179 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,238 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,885 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

https://www.newsics.com/2026/03/10/it-officer-charged-with-lakhs-of-rupees-on-the-pretext-of-teaching-parrot-science/

TAGGED:gold prices rise again
Share This Article
Facebook Twitter Copy Link Print
Previous Article ಗಿಳಿಶಾಸ್ತ್ರ ಹೇಳುವ ನೆಪದಲ್ಲಿ ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ!
Next Article ಫೇಸ್​ಬುಕ್, ಇನ್ಸ್ಟಾಗ್ರಾಂ ಮೂಲಕ ಶ್ರೀಮಂತರಿಗೆ ಬಲೆ : ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?