Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫೇಸ್​ಬುಕ್, ಇನ್ಸ್ಟಾಗ್ರಾಂ ಮೂಲಕ ಶ್ರೀಮಂತರಿಗೆ ಬಲೆ : ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್
ಕರ್ನಾಟಕಪ್ರಮುಖ

ಫೇಸ್​ಬುಕ್, ಇನ್ಸ್ಟಾಗ್ರಾಂ ಮೂಲಕ ಶ್ರೀಮಂತರಿಗೆ ಬಲೆ : ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್

Share
1 Min Read
SHARE

newsics.com

ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಬಳಸಿ ಪರಿಚಯ ಮಾಡಿಕೊಂಡು, ಲಾಡ್ಜ್‌ಗೆ ಕರೆಸಿ ಹಣ, ಚಿನ್ನ ಮತ್ತು ಕಾರುಗಳನ್ನು ದೋಚುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದವಳಾದ ದೀಪಾ ದೀಪಾ ಅವಟಗಿ (33) ಫ್ಯಾಶನ್ ಡಿಸೈನರ್​ ಆಗಿದ್ದು, ಹನಿಟ್ರ್ಯಾಪ್ ಪ್ರಕರಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಹಣದಾಸೆಗೆ ಬಿದ್ದಿದ್ದ ದೀಪಾ, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳೊಂದಿಗೆ ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಅವರ ನಂಬರ್ ತೆಗೆದುಕೊಂಡು ಮೆಸೇಜ್ ಮಾಡಿ ಲಾಡ್ಜ್‌ಗೆ ಕರೆಸಿಕೊಳ್ಳುತ್ತಿದ್ದಳು. ಈಕೆಯನ್ನು ನಂಬಿ ಅಲ್ಲಿಗೆ ಬಂದ ಗಂಡಸರ ಬಳಿ ಸಲುಗೆಯಿಂದ ವರ್ತಿಸಿ, ಅವರನ್ನು ಮೊದಲು ಸ್ನಾನಕ್ಕೆ ಕಳುಹಿಸುತ್ತಿದ್ದಳು. ಇದೇ ಸಮಯ ಸಾಧಿಸಿ ವ್ಯಕ್ತಿಗಳ ಬಳಿಯಿದ್ದ ಹಣ, ಚಿನ್ನ, ಬ್ಯಾಗ್ ಹಾಗೂ ಕಾರುಗಳನ್ನು ತೆಗೆದುಕೊಂಡು ಪರಾರಿಯಾಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಎಲ್ಲಾ ದುಷ್ಕೃತ್ಯಗಳನ್ನೆಸಗಲು ದೀಪಾಗೆ ಸಹಾಯ ಮಾಡುತ್ತಿದ್ದುದು ಆಕೆಯ ಆಪ್ತ ಸ್ನೇಹಿತ ಶಿವಾನಂದ ಮಠಪತಿ. ಶ್ರೀಮಂತ ವ್ಯಕ್ತಿಗಳ ಮಾಹಿತಿಯನ್ನು ಆಕೆಗೆ ನೀಡುತ್ತಿದ್ದವನೇ ಇವನು. ಸಧ್ಯಕ್ಕೆ ಆತನೂ ಪರಾರಿಯಾಗಿದ್ದು, ಅವನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಶಿವಾನಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ನಿವಾಸಿ ಎಂದು ತಿಳಿದುಬಂದಿದೆ.

https://www.newsics.com/2026/03/10/gold-prices-rise-again-6/

TAGGED:Instagram: Katarnak lady arrested for honey trappingTrap for the rich through Facebook
Share This Article
Facebook Twitter Copy Link Print
Previous Article ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ ; ಇಂದು ಚಿನ್ನ, ಬೆಳ್ಳಿ ದರ ಹೀಗಿದೆ
Next Article ಲೈಂಗಿಕ ಉತ್ತೇಜಕ ಮಾತ್ರೆ ಸೇವಿಸಿ ಯುವಕ ಸಾವು, ಶವ ಬಿಟ್ಟು ಗೆಳತಿ ಪರಾರಿ!

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?