Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟಿ20 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಹದಿಹರೆಯದ ಬಾಲಕನ ಹತ್ಯೆ
ದೇಶಪ್ರಮುಖ

ಟಿ20 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಹದಿಹರೆಯದ ಬಾಲಕನ ಹತ್ಯೆ

Share
1 Min Read
SHARE

newsics.com

ಪಾಟ್ನಾ: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ವಿಕೆಟ್ ಪತನವನ್ನು ಆಚರಿಸಿದ್ದಕ್ಕಾಗಿ  ಹದಿಹರೆಯದ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದ  ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ.

ಮೃತನನ್ನು ಕುಂದನ್‌ ಕುಮಾರ್ (17) ಎಂದು ಗುರುತಿಸಲಾಗಿದೆ. ಕುಂದನ್‌ ಹಾಗೂ ಕಿಶನ್ ಕುಮಾರ್ ಇಬ್ಬರು ಫೈನಲ್‌ ಪಂದ್ಯವನ್ನು ಮೊಬೈಲ್‌ನಲ್ಲಿ ವೀಕ್ಷಿಸುತ್ತಿದ್ದರು. ಪಂದ್ಯದ ನಡುವೆ ಕೂಗಾಟ ಮತ್ತು ಸಂಭ್ರಮಾಚರಣೆ ವಿಚಾರಕ್ಕೆ ಜಗಳ ಶುರುವಾಗಿತ್ತು. ಈ ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಗೆಳೆಯನನ್ನು ಕಿಶನ್ ಕುಮಾರ್ ಥಳಿಸಿ ಕೊಂದಿದ್ದಾನೆ.

ಗಾಯಗೊಂಡಿದ್ದ ಕುಂದನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಆತ ಬದುಕುಳಿಯಲಿಲ್ಲ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

https://www.newsics.com/2026/03/10/young-man-dies-after-consuming-sexual-stimulant-pills/

TAGGED:Teenage boy murdered while watching T20 Cricket World Cup final
Share This Article
Facebook Twitter Copy Link Print
Previous Article ಲೈಂಗಿಕ ಉತ್ತೇಜಕ ಮಾತ್ರೆ ಸೇವಿಸಿ ಯುವಕ ಸಾವು, ಶವ ಬಿಟ್ಟು ಗೆಳತಿ ಪರಾರಿ!
Next Article ಇರಾನ್‌ – ಅಮೇರಿಕ ಯುದ್ಧ : ಸಾಕು ಪ್ರಾಣಿಗಳನ್ನು ಬಿಟ್ಟು ದುಬೈನಿಂದ ವಲಸಿಗರ ಪಲಾಯನ!

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?