Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 15 ದಿನ ಶಾಲೆ ಬಂದ್, ಅಧಿಕಾರಿಗಳ ಸಂಬಳ ಅರ್ಧ ಕಟ್! ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ
ಪ್ರಮುಖವಿದೇಶ

15 ದಿನ ಶಾಲೆ ಬಂದ್, ಅಧಿಕಾರಿಗಳ ಸಂಬಳ ಅರ್ಧ ಕಟ್! ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಆರ್ಥಿಕ ದಿವಾಳಿತನದ ಅಂಚಿನಲ್ಲಿರುವ ಪಾಕಿಸ್ತಾನಕ್ಕೆ ಈಗ ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧವು ಶಾಪವಾಗಿ ಪರಿಣಮಿಸಿದೆ. ಪಾಕಿಸ್ತಾನದಲ್ಲಿ ಇಂಧನ ಬಿಕ್ಕಟ್ಟು ಭಾರಿ ಪ್ರಮಾಣದಲ್ಲಿ ಉಂಟಾಗಿದ್ದು, ಅಲ್ಲಿಯ ಸರ್ಕಾರವು ದೇಶದಾದ್ಯಂತ ಎರಡು ವಾರಗಳ ಕಾಲ ಶಾಲೆಗಳನ್ನು ಮುಚ್ಚಲು ಆದೇಶಿಸಿದೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ದೇಶದಾದ್ಯಂತ ತೀವ್ರಗೊಳ್ಳುತ್ತಿರುವ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಎರಡು ವಾರಗಳ ಕಾಲ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ಯಾಕಂದರೆ, ವಾಹನಗಳಿಗೆ ಇಂಧನವಿಲ್ಲದೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಶಾಲೆಗೆ ತಲುಪಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿರುವುದೇ ಅದಕ್ಕೆ ಕಾರಣ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇಂಧನ ಬಳಕೆಯನ್ನು ಕಡಿಮೆ ಮಾಡಲು, ಮಾರ್ಚ್ 16 ರಿಂದ ಜಾರಿಗೆ ಬರುವಂತೆ ಎಲ್ಲಾ ಶಾಲೆಗಳಿಗೆ ಎರಡು ವಾರಗಳ ರಜೆ ಘೋಷಿಸಲಾಗಿದೆ. ಜೊತೆಗೆ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ತಕ್ಷಣದಿಂದಲೇ ಆನ್‌ಲೈನ್ ತರಗತಿಗಳಿಗೆ ಬದಲಾಗುವಂತೆ ಸೂಚಿಸಲಾಗಿದೆ.

ಇದರೊಂದಿಗೆ ಬ್ಯಾಂಕುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳು ವಾರಕ್ಕೆ ಕೇವಲ ನಾಲ್ಕು ದಿನಗಳು ಮಾತ್ರ ಕಾರ್ಯನಿರ್ವಹಿಸಲಿವೆ. ಏತನ್ಮಧ್ಯೆ, ಶೇ. 50ರಷ್ಟು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಅಲ್ಲದೆ, ಸರ್ಕಾರಿ ಇಲಾಖೆಗಳ ಇಂಧನ ಭತ್ಯೆಯನ್ನು ಶೇ. 50ರಷ್ಟು ಕಡಿತಗೊಳಿಸಲಾಗಿದೆ.
ಸಚಿವರಿಗೂ ಶಾಕ್!
ಮುಂದುವರೆದು, ಸರ್ಕಾರಿ ಸಚಿವರು ಎರಡು ತಿಂಗಳ ಕಾಲ ತಮ್ಮ ಸಂಬಳವನ್ನು ತೆಗೆದುಕೊಳ್ಳುವುದಿಲ್ಲ ಎಂದು ಘೋಷಿಸಿದ ಪ್ರಧಾನಿ ಷರೀಫ್, ಸಂಸದರ ವೇತನದಲ್ಲಿ ಶೇ. 50 ರಷ್ಟು ಕಡಿತಗೊಳ್ಳಲಿದೆ ಎಂದರು. ಇದಲ್ಲದೆ, ₹3 ಲಕ್ಷಕ್ಕಿಂತ ಹೆಚ್ಚು ಆದಾಯ ಗಳಿಸುವ ಬಿಎಸ್-20 ಅಧಿಕಾರಿಗಳ ಎರಡು ದಿನಗಳ ಸಂಬಳವನ್ನು ಸಾರ್ವಜನಿಕ ಕಲ್ಯಾಣಕ್ಕಾಗಿ ಬಳಸಲಾಗುವುದು ಎಂದು ಸಹ ಘೋಷಿಸಿದ್ದಾರೆ.

ನಮ್ಮಪ್ಪನ 7ನೇ ಮದುವೆ ನಿಲ್ಲಿಸಿ; ಪೊಲೀಸ್ ಠಾಣೆ ಮೆಟ್ಟಿಲೇರಿದ 3ನೇ ಹೆಂಡ್ತಿ ಮಗ

TAGGED:salaries of officials cut in half! 4-day work for government officesSchools closed for 15 days
Share This Article
Facebook Twitter Copy Link Print
Previous Article ನಮ್ಮಪ್ಪನ 7ನೇ ಮದುವೆ ನಿಲ್ಲಿಸಿ; ಪೊಲೀಸ್ ಠಾಣೆ ಮೆಟ್ಟಿಲೇರಿದ 3ನೇ ಹೆಂಡ್ತಿ ಮಗ
Next Article ನೀವು RO ವಾಟರ್ ಕುಡಿತೀರಾ? ಈ ಪೇನ್‌ ಬರಬಹುದು ಎಚ್ಚರ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?