Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡು ವರ್ಷದ ಮಗುವಿನ ಜೊತೆಗೆ ತಾಯಿ ಒಂದೇ ಕುಣಿಕೆಗೆ ಕೊರಳೊಡ್ಡಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಎರಡು ವರ್ಷದ ಮಗುವಿನ ಜೊತೆಗೆ ತಾಯಿ ಒಂದೇ ಕುಣಿಕೆಗೆ ಕೊರಳೊಡ್ಡಿ ಆತ್ಮ*ಹತ್ಯೆ

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ತುಮಕೂರು: ಎರಡು ವರ್ಷದ ಮಗುವಿನ ಜೊತೆ ತಾಯಿ ಒಂದೇ ಕುಣಿಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು  ಜಿಲ್ಲೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿಯಲ್ಲಿ ನಡೆದಿದೆ.

ಗಂಗಾಮಣಿ(30), ಪ್ರೇಕ್ಷಾ (2) ಮೃತರು. ಗಂಗಾಮಣಿ ತನ್ನೊಟ್ಟಿಗೆ ಏನು ಅರಿಯದ 2 ವರ್ಷದ ಮಗುವಿನ ಕುತ್ತಿಗೆಗೆ ಕುಣಿಕೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗರ್ಭಕೋಶದ ಸಮಸ್ಯೆಯಿಂದ ಮನನೊಂದು ಮಹಿಳೆ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ನೆರಡು ಮಕ್ಕಳು ಸಾವಿನ ಮನೆಯಿಂದ ಪಾರಾಗಿವೆ.

ಎಂಟು ವರ್ಷದ ಹಿಂದೆ ಯತೀಶ್ ಎಂಬಾತನ ಜೊತೆ ಗಂಗಾಮಣಿ ವಿವಾಹವಾಗಿದ್ದು, ದಂಪತಿಗೆ ಮೂರು ಮಕ್ಕಳು. ವೃತ್ತಿಯಲ್ಲಿ ಕ್ಯಾಂಟರ್ ಡ್ರೈವರ್ ಆಗಿರುವ ಯತೀಶ್, ಎಂದಿನಿಂತೆ ಇಂದು(ಮಾರ್ಚ್ 10) ಕೆಲಸಕ್ಕೆ ತೆರಳಿದ್ದಾರೆ. ಇನ್ನು ಇಬ್ಬರು ಮಕ್ಕಳು ವಿನಯ್ (7) ಹಾಗೂ ರಕ್ಷಿತಾ (5) ಶಾಲೆಗೆ ಹೋಗಿದ್ದಾರೆ. ಆಗ ಮನೆಯಲ್ಲಿ ಯಾರು ಇಲ್ಲದ ವೇಳೆ ಗಂಗಾಮಣಿ ತನ್ನ ಎರಡು ವರ್ಷದ ಪ್ರೇಕ್ಷಾ ಜೊತೆ ನೇಣಿಗೆ ಶರಣಾಗಿದ್ದಾಳೆ.

ಇನ್ನು ಮಕ್ಕಳು ಶಾಲೆಯಿಂದ ಮನೆಗೆ ಬಂದಿದ್ದಾರೆ. ಆದ್ರೆ, ಮನೆ ಒಳಗಿನಿಂದ ಲಾಕ್ ಆಗಿದ್ದು, ಇದನ್ನು ಅಕ್ಕಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ಬಳಿಕ ಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/03/11/did-malaika-fall-in-love-who-did-malaika-get-bold-arora-love-is-very-danger/

TAGGED:A mother along with her two-year-old child committed suicide by hanging herself in the same noose
Share This Article
Facebook Twitter Copy Link Print
Previous Article ಮಲೈಕಾಗೆ ಮತ್ತೆ ಲವ್‌? ಬೋಲ್ಡ್ ಆದದ್ದು ಯಾರು? ಅರೋರಾ ಲವ್ ಭಾರೀ ಡೇಂಜರ್!
Next Article ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ತಾಪಮಾನ ಹೆಚ್ಚಳದಿಂದ `ಹೀಟ್ ಸ್ಟ್ರೋಕ್’ ಭೀತಿ !

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?