Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ : ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತ
ಕರ್ನಾಟಕಪ್ರಮುಖ

ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ : ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತ

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಇರಾನ್-ಇಸ್ರೇಲ್ ಯುದ್ಧದ ಪರಿಣಾಮದಿಂದ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಉಂಟಾಗಿದೆ. ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ದೇವಸ್ಥಾನದಲ್ಲಿ ನಿತ್ಯ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಭಕ್ತರಿಗೆ ಅನ್ನ ಪ್ರಸಾದ ಸಿದ್ಧಪಡಿಸಲು ಪ್ರತಿದಿನ 5 ರಿಂದ 6 ಕಮರ್ಷಿಯಲ್ ಸಿಲಿಂಡರ್‌ಗಳ ಅಗತ್ಯವಿರುತ್ತದೆ. ಸದ್ಯ ದೇವಸ್ಥಾನದಲ್ಲಿ ಕೇವಲ 4 ಸಿಲಿಂಡರ್‌ಗಳು ಮಾತ್ರ ಲಭ್ಯವಿದ್ದು, ಅವು ಇಂದಿನ ಅಡುಗೆಗೆ ಸಾಕಾಗುವುದಿಲ್ಲ. ಗ್ಯಾಸ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪ್ರಸಾದ ಸೇವೆ ಬಂದ್ ಮಾಡಲಾಗಿದೆ.

ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದ್ದ ಈ ಅನ್ನದಾಸೋಹಕ್ಕೆ ಇದೀಗ ಎಲ್‌ಪಿಜಿ ಅಭಾವದಿಂದಾಗಿ ಅಡ್ಡಿ ಉಂಟಾಗಿದೆ. ಮುಂಜಾನೆ ನೀಡಲಾಗುವ ರೈಸ್ ಬಾತ್ ಮತ್ತು ಸಿಹಿ ಪ್ರಸಾದ ಹಾಗೂ ಮಧ್ಯಾಹ್ನದ ಊಟಕ್ಕೆ ಭಕ್ತರು ಕಾದು ಕುಳಿತುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

https://www.newsics.com/2026/03/11/fuel-price-hike-effect-air-india-decides-to-increase-ticket-prices/

 

TAGGED:The heat of war has reached the temple: Annaprasada service at Banashankari Temple in Bengaluru has been temporarily suspended.
Share This Article
Facebook Twitter Copy Link Print
Previous Article ದಂತ ವೈದ್ಯೆ ಆತ್ಮ*ಹತ್ಯೆ : ನೀನೂ ಫ್ರಿಡ್ಜ್ ಸೇರ್ತೀಯಾ’ ಎಂದಿದ್ದ ಗೆಳೆಯರ ಎಚ್ಚರಿಕೆ ಡೆತ್‌ನೋಟ್‌ನಲ್ಲಿ ಉಲ್ಲೇಖ!
Next Article ಸಿಎಂ ಕುರ್ಚಿಯಲ್ಲಿ ಕೂರಲು ಮುಂದಾದ ಬಿಜೆಪಿ ಶಾಸಕ ಗರುಡಾಚಾರ್‌ ತಡೆದ ಡಿಸಿಎಂ?

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?