Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ₹4000ವರೆಗೂ ಬಿಕರಿ : ರಾಜ್ಯವ್ಯಾಪಿ ಹೋಟೆಲ್‌ಗಳು ಬಂದ್ ಆಗುವ ಆತಂಕ
ಕರ್ನಾಟಕಪ್ರಮುಖ

ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ₹4000ವರೆಗೂ ಬಿಕರಿ : ರಾಜ್ಯವ್ಯಾಪಿ ಹೋಟೆಲ್‌ಗಳು ಬಂದ್ ಆಗುವ ಆತಂಕ

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಬೆಂಗಳೂರು : ಮಧ್ಯಪ್ರಾಚ್ಯ ಯುದ್ಧದಿಂದಾಗಿ ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ ಗ್ಯಾಸ್‌ ಪೂರೈಕೆಯಲ್ಲಿ ಭಾರೀ ವ್ಯತ್ಯಯವಾಗಿದೆ. ಹೀಗಾಗಿ ಬುಧವಾರದಿಂದಲೇ ಬೆಂಗಳೂರಿನಲ್ಲಿ ಶೇ.30ರಷ್ಟು ಸೇರಿದಂತೆ ರಾಜ್ಯವ್ಯಾಪಿ ಹೋಟೆಲ್‌ಗಳು ಬಂದ್‌ ಆಗುವ ಆತಂಕ ಎದುರಾಗಿದೆ. ಹೋಟೆಲ್‌ಗಳು ಮಾತ್ರವಲ್ಲದೇ ವಾಣಿಜ್ಯ ಬಳಕೆ ಸಿಲಿಂಡರ್‌ ಅವಲಂಬಿಸಿರುವ ಕಲ್ಯಾಣ ಮಂಟಪಗಳು, ಪಿಜಿಗಳು ಹಾಗೂ ಕ್ಯಾಟರಿಂಗ್‌ನವರೂ ಸಮಸ್ಯೆಗೆ ಸಿಲುಕಿದ್ದಾರೆ.

ಸೋಮವಾರವೇ ಸಮರ್ಪಕವಾಗಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳನ್ನು ಸರಬರಾಜು ಮಾಡಿಲ್ಲ ಎಂದು ಬೆಂಗಳೂರು ಹೋಟೆಲುಗಳ ಸಂಘವು ಆಕ್ರೋಶ ವ್ಯಕ್ತಪಡಿಸಿತ್ತು. ಆದರೂ ಮಂಗಳವಾರವೂ ಸಿಲಿಂಡರ್‌ ಸರಬರಾಜು ಆಗದೇ ಇರುವುದರಿಂದ ಬುಧವಾರದಿಂದ ಪರಿಸ್ಥಿತಿ ಗಂಭೀರವಾಗಲಿದೆ ಎಂದು ಹೋಟೆಲ್‌ ಉದ್ಯಮ ಆತಂಕ ವ್ಯಕ್ತಪಡಿಸಿದೆ.

ಮತ್ತೊಂದೆಡೆ, ಕಲ್ಯಾಣ ಮಂಟಪ, ಕ್ಯಾಟರಿಂಗ್‌ನವರು, ಪಿಜಿಗಳನ್ನು ನಡೆಸುವವರೂ ವಾಣಿಜ್ಯ ಅನಿಲ ಸಿಲಿಂಡರ್ ಪೂರೈಕೆಯಾಗದೆ ಸಂಕಷ್ಟ ಅನುಭವಿಸಿದ್ದಾರೆ. ಕೆಲ ಹೋಟೆಲ್‌ನವರು ಸಿಲಿಂಡರ್ ಖಾಲಿಯಿಂದಾಗಿ ಸೌದೆ ಒಲೆ ಬಳಸಿದ್ದು ಕಂಡು ಬಂತು. ಕಾಳಸಂತೆಯಲ್ಲಿ ಸಿಲಿಂಡರ್‌ ಮಾರಾಟವಾಗುತ್ತಿದ್ದು, ತಿಂಡಿ ತಿನಿಸುಗಳ ಬೆಲೆಯೂ ಮುಂದಿನ ದಿನಗಳಲ್ಲಿ ಅಧಿಕವಾಗುವ ಸಂಭವವಿದೆ.

https://www.newsics.com/2026/03/11/was-it-the-dcm-who-stopped-bjp-mla-garudachar-from-sitting-in-the-cms-chair/

TAGGED:000 in KalasanteCommercial cylinders sold for up to ₹4
Share This Article
Facebook Twitter Copy Link Print
Previous Article ಸಿಎಂ ಕುರ್ಚಿಯಲ್ಲಿ ಕೂರಲು ಮುಂದಾದ ಬಿಜೆಪಿ ಶಾಸಕ ಗರುಡಾಚಾರ್‌ ತಡೆದ ಡಿಸಿಎಂ?
Next Article ಇರಾನ್ ಸಂಘರ್ಷಕ್ಕೆ ಬಗ್ಗದ ಮೋದಿ ಸರ್ಕಾರ! 40 ದೇಶಗಳಿಂದ ತೈಲ ಆಮದು

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?