Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಭಕ್ತರಲ್ಲಿ ಆತಂಕ.!
ಕರ್ನಾಟಕಪ್ರಮುಖ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಭಕ್ತರಲ್ಲಿ ಆತಂಕ.!

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಿರತೆ ಮತ್ತೆ ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ಭಕ್ತಾದಿಗಳಲ್ಲಿ ಭೀತಿ ಮೂಡಿಸಿದೆ.

ರಸ್ತೆಯ ಇಳಿಜಾರಿನ ತಿರುವಿನಲ್ಲಿರುವ ತಡೆಗೋಡೆಯ ಪಕ್ಕದಲ್ಲಿ ಚಿರತೆ ಕುಳಿತಿದ್ದನ್ನು ಕಂಡು, ಆ ಹಾದಿಯಲ್ಲಿ ವಾಹನದಲ್ಲಿ ತೆರಳುತ್ತಿದ್ದವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ.ಕಳೆದ ಶಿವರಾತ್ರಿ ಜಾತ್ರೆಯ ಸಂದರ್ಭದಲ್ಲಿ ಇದೇ ಪ್ರದೇಶದ ಸಮೀಪ ಚಿರತೆಯು ಪಾದಯಾತ್ರಿಯೊಬ್ಬರ ಮೇಲೆ ದಾಳಿ ಮಾಡಿ ಕೊಂದು ತಿಂದಿದ್ದ ಘಟನೆ ನಡೆದಿತ್ತು.ಈಗ ಮತ್ತೆ ಅದೇ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಬೆಟ್ಟಕ್ಕೆ ಬರುವ ಭಕ್ತರು ಮತ್ತು ಕಾಲ್ನಡಿಗೆಯಲ್ಲಿ ಸಾಗುವ ಪಾದಯಾತ್ರಿಗಳಲ್ಲಿ ಆತಂಕವನ್ನು ಇಮ್ಮಡಿಗೊಳಿಸಿದೆ.

ಅರಣ್ಯ ಇಲಾಖೆಯು ಈ ಬಗ್ಗೆ ಗಮನ ಹರಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

https://www.newsics.com/2026/03/11/actor-who-tweeted-that-it-was-his-last-movie-rashmika-mandannas-mother-reveals-the-real-story-behind-the-breakup/

TAGGED:Leopard sighted again on Male Mahadeshwara hill: Devotees worried!
Share This Article
Facebook Twitter Copy Link Print
Previous Article BMTC ಮೆಟ್ರೋ, ಡೆಬಿಟ್, ಕ್ರೆಡಿಟ್ ಕಾರ್ಡ್ ಇದ್ದರೆ ಸಾಕು, ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಬಹುದು!
Next Article ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್ : ದೇಶಾದ್ಯಂತ ಎಸ್ಮಾ ಜಾರಿಗೊಳಿಸಿದ ಕೇಂದ್ರ ಸರ್ಕಾರ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?