Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಎವರೆಸ್ಟ್ ಮಸಾಲೆ ಪದಾರ್ಥಗಳಲ್ಲಿ ವಿಷಕಾರಿ ಬ್ಯಾಕ್ಟಿರಿಯಾಗಳು ಪತ್ತೆ : ಸ್ಪೋಟಕ ಮಾಹಿತಿ ಬಹಿರಂಗ!
ದೇಶಆರೋಗ್ಯಪ್ರಮುಖ

ಎವರೆಸ್ಟ್ ಮಸಾಲೆ ಪದಾರ್ಥಗಳಲ್ಲಿ ವಿಷಕಾರಿ ಬ್ಯಾಕ್ಟಿರಿಯಾಗಳು ಪತ್ತೆ : ಸ್ಪೋಟಕ ಮಾಹಿತಿ ಬಹಿರಂಗ!

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ನಮ್ಮ ಮನೆಗಳಲ್ಲಿ ಎರಡು ರೀತಿಯ ಮಸಾಲೆ ಪದಾರ್ಥಗಳನ್ನು ನಾವು ಬಳಸುತ್ತೇವೆ. ಒಂದು ಮನೆಯಲ್ಲಿಯೇ ಎಲ್ಲಾ ಪದಾರ್ಥಗಳನ್ನು ಸೇರಿಸಿ ಕುಟ್ಟಿ ಪುಡಿ ಮಾಡಿ ತಯಾರಿಸಿದ ಮಸಾಲೆ ಮತ್ತು ಎರಡನೆಯದು ಮಾರುಕಟ್ಟೆಗಳಲ್ಲಿ ಸಿಗುವ ಪ್ಯಾಕೇಟ್ ಮಸಾಲೆ ಪದಾರ್ಥಗಳು ಅಂತ ಹೇಳಬಹುದು. ಈ ಪ್ಯಾಕೇಟ್‌ಗಳಲ್ಲಿ ಹಾಕಿಟ್ಟು ಮಾರುವ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ಹಾನಿಕಾರಕ ಅಂತ ಮೊದಲಿನಿಂದಲೂ ಅನೇಕರು ಹೇಳುತ್ತಲೇ ಬಂದಿದ್ದಾರೆ.

ಇತ್ತೀಚೆಗೆ ನಡೆದ ಪ್ರಯೋಗಾಲಯ ಪರೀಕ್ಷೆಗಳಲ್ಲಿ ಕಂಪನಿಯ ಕೆಲವು ಉತ್ಪನ್ನಗಳಲ್ಲಿ ನಿಗದಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಮತ್ತು ಅಪಾಯಕಾರಿ ಬ್ಯಾಕ್ಟೀರಿಯಾಗಳ ಕುರುಹುಗಳು ಪತ್ತೆಯಾಗಿರುವುದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ.

​ಹಲವು ದೇಶಗಳ ಆಹಾರ ನಿಯಂತ್ರಣ ಸಂಸ್ಥೆಗಳು ಎವರೆಸ್ಟ್ ಮಸಾಲೆ ಮಾದರಿಗಳನ್ನು ಪರೀಕ್ಷಿಸಿದಾಗ, ಅದರಲ್ಲಿ ಹಾನಿಕಾರಕ ರಾಸಾಯನಿಕಗಳಿರುವುದು ಕಂಡುಬಂದಿದೆ. ಇದರ ಬೆನ್ನಲ್ಲೇ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಕೂಡ ದೇಶಾದ್ಯಂತ ಮಸಾಲೆ ಪದಾರ್ಥಗಳ ಗುಣಮಟ್ಟದ ಮೇಲೆ ಕಠಿಣ ನಿಗಾ ವಹಿಸಲು ಸೂಚಿಸಿದೆ.

​ಎಂಟರೊಬ್ಯಾಕ್ಟೀರಿಯಾಸಿ  ಎಂದರೇನು?

​ಪರೀಕ್ಷೆಯ ವರದಿಯಲ್ಲಿ ‘ಎಂಟರೊಬ್ಯಾಕ್ಟೀರಿಯಾಸಿ’ ಎಂಬ ಬ್ಯಾಕ್ಟೀರಿಯಾದ ಗುಂಪು ಪತ್ತೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.ಇದು ಸಾಲ್ಮೊನೆಲ್ಲಾ ಮತ್ತು ಇ-ಕೋಲಿ ನಂತಹ ಅಪಾಯಕಾರಿ ಬ್ಯಾಕ್ಟೀರಿಯಾಗಳನ್ನು ಒಳಗೊಂಡಿರುವ ಒಂದು ದೊಡ್ಡ ಗುಂಪು.

​ಆರೋಗ್ಯದ ಮೇಲೆ ಪರಿಣಾಮ: ಈ ಬ್ಯಾಕ್ಟೀರಿಯಾ ಮಿಶ್ರಿತ ಆಹಾರ ಸೇವನೆಯಿಂದ ತೀವ್ರವಾದ ಹೊಟ್ಟೆ ನೋವು, ಅತಿಸಾರ , ವಾಂತಿ ಮತ್ತು ಜ್ವರ ಕಾಣಿಸಿಕೊಳ್ಳಬಹುದು.

​ಶುಚಿತ್ವದ ಕೊರತೆ: ಆಹಾರ ಸಂಸ್ಕರಣೆಯ ಸಮಯದಲ್ಲಿ ಸರಿಯಾದ ಶುಚಿತ್ವ ಪಾಲಿಸದಿದ್ದರೆ ಅಥವಾ ಕಲುಷಿತ ನೀರು ಬಳಸಿದರೆ ಈ ಬ್ಯಾಕ್ಟೀರಿಯಾಗಳು ಆಹಾರವನ್ನು ಸೇರುತ್ತವೆ.

https://www.newsics.com/2026/03/11/supreme-court-grants-euthanasia-to-man-who-was-in-coma-for-13-years-historic-verdict/

TAGGED:Toxic bacteria found in Everest spices: Explosive information revealed!?
Share This Article
Facebook Twitter Copy Link Print
Previous Article 13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾ ಮರಣಕ್ಕೆ ಅನುಮತಿ : ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು
Next Article ಹೊಸ ಉದ್ಯಮ ಪ್ರಾರಂಭಿಸಿದ ಅಲ್ಲು ಅರ್ಜುನ್

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?