Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಂಪ್ಯೂಟರ್ , ಲ್ಯಾಪ್ ಟಾಪ್ ಬೆಲೆ ಶೇ. 35ರಷ್ಟು ಏರಿಕೆ ಸಾಧ್ಯತೆ ;
ದೇಶಕರ್ನಾಟಕಪ್ರಮುಖ

ಕಂಪ್ಯೂಟರ್ , ಲ್ಯಾಪ್ ಟಾಪ್ ಬೆಲೆ ಶೇ. 35ರಷ್ಟು ಏರಿಕೆ ಸಾಧ್ಯತೆ ;

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಮುಂದಿನ ಕೆಲವು ತಿಂಗಳಲ್ಲಿ ಕಂಪ್ಯೂಟರ್ ಮತ್ತು ಲಾಪ್ಟಾಪ್‌ಗಳ ಬೆಲೆಯಲ್ಲಿ ಬರೊಬ್ಬರಿ ಶೇ. 35ರಷ್ಟು ಭಾರಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ಎಚ್ಚರಿಸಿದ್ದಾರೆ. ಕಂಪ್ಯೂಟರ್ ಬಿಡಿಭಾಗಗಳ ಬೆಲೆ ಗಗನಕ್ಕೇರುತ್ತಿರುವುದರಿಂದ, ಈ ವರ್ಷ ಕಂಪ್ಯೂಟರ್‌ಗಳ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಮಾರುಕಟ್ಟೆ ತಜ್ಞರು ಎಚ್ಚರಿಸಿದ್ದಾರೆ.

 

ಬೆಲೆ ಏರಿಕೆಗೆ ಪ್ರಮುಖ ಕಾರಣಗಳೇನು?

ಬಿಡಿಭಾಗಗಳತುಟ್ಟಿ : ಪ್ರೊಸೆಸರ್, ಗ್ರಾಫಿಕ್ಸ್ ಕಾರ್ಡ್ (GPU) ಮತ್ತು ಮೆಮೊರಿ (RAM) ಬೆಲೆಗಳು ಗಣನೀಯವಾಗಿ ಹೆಚ್ಚುತ್ತಿವೆ. ಅದರಲ್ಲೂ DDR RAM ಬೆಲೆ ಈಗಾಗಲೇ 2.5 ರಿಂದ 3 ಪಟ್ಟು ಹೆಚ್ಚಾಗಿದೆ.

AI ಡೇಟಾ ಸೆಂಟರ್‌ಗಳ ಡಿಮ್ಯಾಂಡ್: ಪ್ರಸ್ತುತ AI (ಕೃತಕ ಬುದ್ಧಿಮತ್ತೆ) ಡೇಟಾ ಸೆಂಟರ್ ಮತ್ತು ಸರ್ವರ್‌ಗಳಿಗೆ ಹೆಚ್ಚಿನ ಮೆಮೊರಿ ಅಗತ್ಯವಿರುವುದರಿಂದ, ಪೂರೈಕೆಯು ಅತ್ತ ಕಡೆಗೆ ವಾಲುತ್ತಿದೆ. ಇದರಿಂದ ಸಾಮಾನ್ಯ ಕಂಪ್ಯೂಟರ್ ತಯಾರಕರಿಗೆ ಬಿಡಿಭಾಗಗಳ ಕೊರತೆ ಎದುರಾಗಿದೆ.

ಯುದ್ಧದ ಭೀತಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು ಸೆಮಿಕಂಡಕ್ಟರ್ ತಯಾರಿಕೆಗೆ ಬೇಕಾದ ಇಂಧನ ಮತ್ತು ಪೆಟ್ರೋಕೆಮಿಕಲ್ ಪೂರೈಕೆಯ ಮೇಲೆ ಪರಿಣಾಮ ಬೀರಲಿದ್ದು, ಇದು ಬೆಲೆ ಏರಿಕೆಗೆ ಮತ್ತೊಂದು ಕಾರಣವಾಗಬಹುದು.

ಮಾರುಕಟ್ಟೆ ವಿಶ್ಲೇಷಕರ ಪ್ರಕಾರ, ಕಂಪ್ಯೂಟರ್ ಬೆಲೆಗಳು ಒಟ್ಟಾರೆಯಾಗಿ ಶೇ. 35ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಈಗಾಗಲೇ ಬೆಲೆಗಳು ಶೇ. 10–12 ರಷ್ಟು ಏರಿಕೆಯಾಗಿವೆ.ಮಾರ್ಚ್ ತಿಂಗಳಲ್ಲಿ ಮತ್ತೊಮ್ಮೆ ಶೇ. 8–10 ರಷ್ಟು ಹೆಚ್ಚಳವಾಗುವ ನಿರೀಕ್ಷೆಯಿದೆ. ಉದಾಹರಣೆಗೆ, ಈ ಹಿಂದೆ ₹30,000–35,000 ಇರುತ್ತಿದ್ದ ಲಾಪ್ಟಾಪ್‌ಗಳು ಈಗ ₹45,000 ಗಡಿ ತಲುಪುತ್ತಿವೆ. ಇದು ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಗ್ರಾಹಕರಿಗೆ ದೊಡ್ಡ ಹೊರೆಯಾಗಲಿದೆ.

https://www.newsics.com/2026/03/11/murder-suspect-attacked-with-machete-68-times-in-broad-daylight-its-a-miracle-the-man-survived/

TAGGED:Computerlaptop prices likely to rise by 35 percent
Share This Article
Facebook Twitter Copy Link Print
Previous Article ಹಾಡಹಗಲೇ ಕೊಲೆ ಆರೋಪಿಯ ಮೇಲೆ 68 ಬಾರಿ ಮಚ್ಚಿನಿಂದ ಹಲ್ಲೆ : ವ್ಯಕ್ತಿ ಬದುಕಿದ್ದೇ ಪವಾಡ!
Next Article ದುಬೈನಿಂದ ಸುರಕ್ಷಿತವಾಗಿ ಮರಳಿದ ನಟ ಅಜಿತ್

Popular Posts

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?