Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Farooq Abdullah: ಮದುವೆ ಮನೆಯಲ್ಲೇ ಗುಂಡಿನ ದಾಳಿ,ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ : ವಿಡಿಯೋ ನೋಡಿ
ದೇಶಪ್ರಮುಖವೈರಲ್

Farooq Abdullah: ಮದುವೆ ಮನೆಯಲ್ಲೇ ಗುಂಡಿನ ದಾಳಿ,ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ : ವಿಡಿಯೋ ನೋಡಿ

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

http://newsics.com

ಜಮ್ಮುವಿನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಭದ್ರತಾ ಸಿಬ್ಬಂದಿ ದಾಳಿಕೋರನನ್ನು ಬಂಧಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮತ್ತು ಫಾರೂಕ್ ಅಬ್ದುಲ್ಲಾ ಅವರ ಪುತ್ರ ಒಮರ್ ಅಬ್ದುಲ್ಲಾ, ‘ದೇವರು ಕರುಣಾಮಯಿ. ನನ್ನ ತಂದೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪ್ರಸ್ತುತ ದಾಳಿ ಮಾಡಿದ್ದೇಕೆ, ಯಾರು ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ ಲೋಡ್ ಮಾಡಿದ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯೊಬ್ಬರು ನನ್ನ ತಂದೆಯ ಹತ್ತಿರ ಬಂದು ಗುಂಡು ಹಾರಿಸಿದ್ದಾರೆ ಎಂಬುದು ತಿಳಿದುಬಂದಿದೆ. ಭದ್ರತಾ ತಂಡವು ಗುಂಡನ್ನು ತಡೆದು ಹತ್ಯೆಯ ಪ್ರಯತ್ನವನ್ನು ವಿಫಲಗೊಳಿಸಿದೆ.

ಗುಂಡಿನ ದಾಳಿ ಘಟನೆ ವ್ಯಾಪಕ ಕೋಲಾಹಲಕ್ಕೆ ಕಾರಣವಾಯಿತು. ಆರೋಪಿ ಕಮಲ್ ಸಿಂಗ್ ಜಮ್ವಾಲ್ ಜಮ್ಮು ನಿವಾಸಿ. ಘಟನೆಯ ವಿಡಿಯೋ ಕೂಡ ಹೊರಬಿದ್ದಿದೆ. ವಿಡಿಯೋದಲ್ಲಿ, ಆರೋಪಿ ಕಮಲ್ ಸಿಂಗ್ ಫಾರೂಕ್ ಅಬ್ದುಲ್ಲಾ ಬಳಿಗೆ ಬಂದು ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು. ಅವನು ಗುಂಡು ಹಾರಿಸಿದ ತಕ್ಷಣ, ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಅವನನ್ನು ತಡೆದು ವಶಕ್ಕೆ ಪಡೆದಿರುವುದು ಕಾಣಬಹುದು.

https://x.com/iamnarendranath/status/2031793795621404797?ref_src=twsrc%5Etfw%7Ctwcamp%5Etweetembed%7Ctwterm%5E2031793795621404797%7Ctwgr%5E5d70e9df342b590ea0d0e9812c955f5b0075afcc%7Ctwcon%5Es1_c10&ref_url=https%3A%2F%2Fkannada.asianetnews.com%2Findia-news%2Fassassination-attempt-on-farooq-abdullah-in-jammu-attacker-arrested-nc-chief-safe%2Farticleshow-w01c4mp

TAGGED:attempt to assassinate Farooq Abdullah: Watch videoFiring at wedding house
Share This Article
Facebook Twitter Copy Link Print
Previous Article ತಾಯಿ ಕೊನೆ ಆಸೆಯಂತೆ ದೇಹ ಛೇದಿಸಿದ ವೈದ್ಯ ಪುತ್ರ
Next Article ಇನ್ಮುಂದೆ ಇಂಟರ್ನೆಟ್ ಡೇಟಾ ಬಳಕೆಯ ಮೇಲೆ ಡೇಟಾ ತೆರಿಗೆ ಜಾರಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?