Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಮಗುವಿಗೆ ಜನ್ಮ ನೀಡಿದ ಮಹಿಳೆ : ಮಗು ಸಾಕಲು ಸರ್ಕಾರವೇ ಆರ್ಥಿಕ ನೆರವು ನೀಡಬೇಕೆಂದು ಕೋರ್ಟ್ ಮೆಟ್ಟಿಲೇರಿದ ದಂಪತಿ
ದೇಶಪ್ರಮುಖ

ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಮಗುವಿಗೆ ಜನ್ಮ ನೀಡಿದ ಮಹಿಳೆ : ಮಗು ಸಾಕಲು ಸರ್ಕಾರವೇ ಆರ್ಥಿಕ ನೆರವು ನೀಡಬೇಕೆಂದು ಕೋರ್ಟ್ ಮೆಟ್ಟಿಲೇರಿದ ದಂಪತಿ

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಸಂತಾನಹರಣ ಚಿಕಿತ್ಸೆಯ ನಂತರವೂ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದು, ಆರೋಗ್ಯ ಇಲಾಖೆಯ ಈ ಸಂತಾನಹರಣ ಶಸ್ತ್ರಚಿಕಿತ್ಸೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಮಹಿಳೆ 2023ರಲ್ಲಿ ಟ್ಯೂಬಲ್ ಲಿಗೇಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಈ ವರ್ಷ 2026ರಲ್ಲಿ ಅವರು ಮತ್ತೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಇದು ಫಾಲೋಪಿಯನ್ ಟ್ಯೂಬ್‌ಗಳನ್ನು ನಿರ್ಬಂಧಿಸುವ ಅಥವಾ ತೆಗೆದುಹಾಕುವ ಮೂಲಕ ಗರ್ಭಧಾರಣೆಯನ್ನು ತಡೆಯುತ್ತದೆ. ಸಾಮಾನ್ಯವಾಗಿ ಲ್ಯಾಪರೊಸ್ಕೋಪಿ ಮೂಲಕ ಇದನ್ನು ನಡೆಸಲಾಗುತ್ತದೆ. ಈ ವಿಧಾನದ ಮೂಲಕ ವೀರ್ಯವು ಅಂಡಾಣುವನ್ನು ತಲುಪದಂತೆ ತಡೆಯಲು ಟ್ಯೂಬ್‌ಗಳನ್ನು ಕತ್ತರಿಸುವುದು, ಮುಚ್ಚುವುದು ಅಥವಾ ಕ್ಲಿಪ್ ಹಾಕಲಾಗುತ್ತದೆ.

ಆದರೆ ಇಲ್ಲಿ ಈ ಶಸ್ತ್ರಚಿಕಿತ್ಸೆಯ ನಂತರವೂ ತಮಗೆ ಮಗು ಜನಿಸಿದ್ದರಿಂದ ಕುಟುಂಬ ಆಕ್ರೋಶ ವ್ಯಕ್ತಪಡಿಸಿದ್ದು, ಈ ಅನಿರೀಕ್ಷಿತ ಮಗುವಿನ ಜನ ಅವರಿಗೆ ಆಘಾತ ನೀಡಿದೆ ಅವರು ಆರೋಗ್ಯಾಧಿಕಾರಿಗಳಿಗೆ ಈ ಘಟನೆಯ ಜವಾಬ್ದಾರಿ ಹೊರಬೇಕೆಂದು ಆಗ್ರಹಿಸಿದ್ದಾರೆ. ಕೆಲವು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವರದಿಯ ಪ್ರಕಾರ ಈ ದಂಪತಿ ತಮಗೆ ಬಯಸದೇ ಹುಟ್ಟಿದ ಈ ಮಗು ಸರ್ಕಾರದ ಹಾಗೂ ವೈದ್ಯಕೀಯ ನಿರ್ಲಕ್ಷ್ಯದಿಂದಲೇ ಹುಟ್ಟಿದೆ. ಇದು ಸರ್ಕಾರದ ಲೋಪದಿಂದ ಆಗಿರೋದ್ರಿಂದ ಇದು ಸರ್ಕಾರದ ಆಸ್ತಿ. ಹೀಗಾಗಿ ನಮಗೆ ಮಗುವನ್ನು ಸಾಕುವುದಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕು. ಎಂದು ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

https://www.newsics.com/2026/03/12/data-tax-to-be-imposed-on-internet-data-usage-from-now-on/

TAGGED:Woman gives birth to baby after sterilization surgery: Couple moves court seeking government financial assistance to raise child
Share This Article
Facebook Twitter Copy Link Print
Previous Article ಇನ್ಮುಂದೆ ಇಂಟರ್ನೆಟ್ ಡೇಟಾ ಬಳಕೆಯ ಮೇಲೆ ಡೇಟಾ ತೆರಿಗೆ ಜಾರಿ
Next Article ಪ್ರೀತಿಸುವಂತೆ ಸಹಪಾಠಿಯಿಂದಲೇ ಕಿರುಕುಳ : ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿನಿ ಆತ್ಮ*ಹತ್ಯೆ.!

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?