Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸುವಂತೆ ಸಹಪಾಠಿಯಿಂದಲೇ ಕಿರುಕುಳ : ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿನಿ ಆತ್ಮ*ಹತ್ಯೆ.!
ಕರ್ನಾಟಕಪ್ರಮುಖ

ಪ್ರೀತಿಸುವಂತೆ ಸಹಪಾಠಿಯಿಂದಲೇ ಕಿರುಕುಳ : ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿನಿ ಆತ್ಮ*ಹತ್ಯೆ.!

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಬೀದರ್ :  ಸಹಪಾಠಿಯೊಬ್ಬನ ಕಿರುಕುಳವನ್ನು ತಾಳಲಾರದೆ 16 ವರ್ಷದ ಶಾಲಾ ಬಾಲಕಿಯೊಬ್ಬಳು ಶಾಲಾ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಮದಿಯಾ ನಶೀರ್ ಪಾಷಾ (16 ) ಎಂದು ಗುರುತಿಸಲಾಗಿದೆ.ಮೃತ ಬಾಲಕಿಯ ಚಿಕ್ಕಪ್ಪ ಎಂ.ಡಿ. ಯೂಸುಫ್ ಅವರು ಆರೋಪಿಸಿರುವಂತೆ, ಆಕೆಯ ಸಹಪಾಠಿಯೊಬ್ಬ ಮದಿಯಾಗೆ ಪ್ರೀತಿಸುವಂತೆ ನಿರಂತರವಾಗಿ ಪೀಡಿಸುತ್ತಿದ್ದ. ಆತನ ಮಾನಸಿಕ ಕಿರುಕುಳವೇ ಬಾಲಕಿ ಈ ತೀವ್ರ ನಿರ್ಧಾರ ತೆಗೆದುಕೊಳ್ಳಲು ಕಾರಣ ಎನ್ನಲಾಗಿದೆ.ಶಾಲೆಯ ಆವರಣದಲ್ಲಿ ಸಹಪಾಠಿ ವಿದ್ಯಾರ್ಥಿಯು ಬಾಲಕಿಗೆ ಚುಡಾಯಿಸುತ್ತಿದ್ದ ದೃಶ್ಯಗಳು ಅಲ್ಲಿನ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಭೆಮಳಖೇಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

https://www.newsics.com/2026/03/12/woman-gives-birth-to-baby-after-sterilization-surgery-couple-moves-court-seeking-government-financial-assistance-to-raise-child/

Share This Article
Facebook Twitter Copy Link Print
Previous Article ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಮಗುವಿಗೆ ಜನ್ಮ ನೀಡಿದ ಮಹಿಳೆ : ಮಗು ಸಾಕಲು ಸರ್ಕಾರವೇ ಆರ್ಥಿಕ ನೆರವು ನೀಡಬೇಕೆಂದು ಕೋರ್ಟ್ ಮೆಟ್ಟಿಲೇರಿದ ದಂಪತಿ
Next Article ಚಾಟ್ ಜಿಪಿಟಿಯಲ್ಲಿ 5 ಪ್ರಶ್ನೆ ಕೇಳಿದರೆ ಅರ್ಧ ಲೀಟರ್ ನೀರು ಖಾಲಿ!

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?