Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ಸಿಬ್ಬಂದಿ ಸಾವು !
ದೇಶಪ್ರಮುಖವಿದೇಶ

ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ಸಿಬ್ಬಂದಿ ಸಾವು !

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಬಾಗ್ದಾದ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚಾಗುತ್ತಿರುವ ನಡುವೆ, ಇರಾಕ್ನ ಖೋರ್ ಅಲ್ ಜುಬೈರ್ ಬಂದರಿನ ಬಳಿ ಅಮೆರಿಕದ ಒಡೆತನದ ಸೇಫ್ಸೀ ವಿಷ್ಣು  ಎಂಬ ತೈಲ ಟ್ಯಾಂಕರ್ ಮೇಲೆ ಇರಾನ್ನ ಆತ್ಮಹತ್ಯಾ ದೋಣಿ ದಾಳಿ ನಡೆಸಿದೆ. ಈ ಭೀಕರ ದಾಳಿಯಲ್ಲಿ ಹಡಗಿನಲ್ಲಿದ್ದ ಓರ್ವ ಭಾರತೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮಾರ್ಷಲ್ ಐಲ್ಯಾಂಡ್ ಧ್ವಜ ಹೊಂದಿರುವ ಈ ಹಡಗು ಇರಾಕ್ನ ಪ್ರಾದೇಶಿಕ ಜಲಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ, ಇರಾನ್ನ ಸ್ಫೋಟಕ ತುಂಬಿದ ದೋಣಿಯೊಂದು ಹಡಗಿಗೆ ಬಂದು ಅಪ್ಪಳಿಸಿದೆ.

ದಾಳಿಯ ಸಮಯದಲ್ಲಿ ಹಡಗಿನಲ್ಲಿ ಒಟ್ಟು 28 ಸಿಬ್ಬಂದಿಗಳಿದ್ದರು. ಇವರಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದು, ಉಳಿದ 27 ಸಿಬ್ಬಂದಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಇರಾಕ್ನ ಬಸ್ರಾ ನಗರಕ್ಕೆ ಕರೆತರಲಾಗಿದೆ.

https://www.newsics.com/2026/03/12/asking-5-questions-in-chat-gpt-wastes-about-500-ml-of-water-minister-priyank-kharge/

TAGGED:Iran attacks US oil tanker: Indian crew killed!
Share This Article
Facebook Twitter Copy Link Print
Previous Article ಚಾಟ್ ಜಿಪಿಟಿಯಲ್ಲಿ 5 ಪ್ರಶ್ನೆ ಕೇಳಿದರೆ ಅರ್ಧ ಲೀಟರ್ ನೀರು ಖಾಲಿ!
Next Article ಬ್ಯಾಂಕ್‌, ಐಟಿ ಕಂಪನಿಗಳೇ ನಮ್ಮ ಮುಂದಿನ ದಾಳಿ ಗುರಿ : ಇರಾನ್‌!

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವಿದೇಶ

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?