Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬ್ಯಾಂಕ್‌, ಐಟಿ ಕಂಪನಿಗಳೇ ನಮ್ಮ ಮುಂದಿನ ದಾಳಿ ಗುರಿ : ಇರಾನ್‌!
ದೇಶಪ್ರಮುಖವಿದೇಶ

ಬ್ಯಾಂಕ್‌, ಐಟಿ ಕಂಪನಿಗಳೇ ನಮ್ಮ ಮುಂದಿನ ದಾಳಿ ಗುರಿ : ಇರಾನ್‌!

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಸೇನಾನೆಲೆ, ತೈಲಾಗಾರ, ವಿಮಾನನಿಲ್ದಾಣಗಳಿಗೆ ಸೀಮಿತವಾಗಿದ್ದ ದಾಳಿ-ಪ್ರತಿದಾಳಿಗಳು ಇದೀಗ ಆರ್ಥಿಕತೆಗಳನ್ನೇ ನೇರ ಗುರಿಯಾಗಿಸಿಕೊಳ್ಳುವತ್ತ ತಿರುಗಿದೆ.  ‘ಬ್ಯಾಂಕ್‌ ಸೆಪಾ’ ಮೇಲಿನ ದಾಳಿಗೆ ಪ್ರತೀಕಾರವಾಗಿ ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕದ ಪ್ರಮುಖ ಕಂಪನಿಗಳ ಕಚೇರಿ ಮೇಲೆ ದಾಳಿ ನಡೆಸುವುದಾಗಿ ಇರಾನ್‌ ಎಚ್ಚರಿಕೆ ನೀಡಿದೆ.

ಇರಾನ್‌ನ ಅತಿದೊಡ್ಡ ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ಒಂದಾದ ‘ಬ್ಯಾಂಕ್ ಸೆಪಾ’ಗೆ ಸೇರಿದ ಕಟ್ಟಡವೊಂದರ ಮೇಲೆ ತಡರಾತ್ರಿ ಅಮೆರಿಕ–ಇಸ್ರೇಲ್‌ ದಾಳಿ ನಡೆಸಿದ್ದವು.

ಈಗಾಗಲೇ ಕೆಲ ಗಲ್ಫ್‌ ರಾಷ್ಟ್ರಗಳಲ್ಲಿ ತಮ್ಮ ಕಾರ್ಯಾಚರಣೆಯನ್ನು ಭಾಗಶಃ ನಿಲ್ಲಿಸಿರುವ ಐಟಿ ಕಂಪನಿಗಳಿಗೂ ದುಃಸ್ಥಿತಿ ಒದಗಲಿದೆ ಎನ್ನಲಾಗಿದೆ. ಐಆರ್‌ಜಿಸಿಗೆ ಸಂಬಂಧಿಸಿದ ತನ್ಸಿಂ ಪತ್ರಿಕೆಯಲ್ಲಿ ಗೂಗಲ್‌, ಮೈಕ್ರೊಸಾಫ್ಟ್‌, ಒರಾಕಲ್‌, ಐಬಿಎಂ, ಎನ್ವಿಡಿಯಾ ಸೇರಿದಂತೆ ಅಮೆರಿಕದ ಐಟಿ ಕಂಪನಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇವುಗಳು ಇಸ್ರೇಲ್‌ ಜತೆಗೆ ಸಂಬಂಧ ಹೊಂದಿ ಯುದ್ಧದಲ್ಲಿ ಸಹಕರಿಸುತ್ತಿವೆ ಎಂದು ಆರೋಪಿಸಲಾಗಿದೆ. ಜತೆಗೆ ಇದೇ ಕಾರಣಕ್ಕೆ ಅವುಗಳೇ ಇರಾನ್‌ನ ಹೊಸ ಗುರಿಗಳು ಎಂದು ಬರೆಯಲಾಗಿದೆ.

ಐಆರ್‌ಜಿಸಿಯ ಖತಮ್ ಅಲ್-ಅನ್ಬಿಯಾ ಪ್ರಧಾನ ಕಚೇರಿಯ ವಕ್ತಾರ ಮಾತನಾಡಿ, ‘ಅಮೆರಿಕ ಮತ್ತು ಇಸ್ರೇಲ್‌ನ ಬ್ಯಾಂಕ್‌ ಸೇರಿ ಇತರೆ ಆರ್ಥಿಕ ಸಂಸ್ಥೆಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಅವರೇ ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಮಧ್ಯಪ್ರಾಚ್ಯದಲ್ಲಿರುವ ಶತ್ರುರಾಷ್ಟ್ರಗಳಿಗೆ ಸೇರಿದ ಆರ್ಥಿಕ ಕೇಂದ್ರಗಳ ಮೇಲೆ ಆಕ್ರಮಣ ಮಾಡಲಿದ್ದೇವೆ. ನಾಗರಿಕರು ಅವುಗಳಿಂದ ದೂರವಿರಿ’ ಎಂದು ಎಚ್ಚರಿಕೆ ನೀಡಿದ್ದಾರೆ.

https://www.newsics.com/2026/03/12/iran-attacks-us-oil-tanker-indian-crew-killed/

 

TAGGED:Banks and IT companies are our next targets: Iran!
Share This Article
Facebook Twitter Copy Link Print
Previous Article ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ಸಿಬ್ಬಂದಿ ಸಾವು !
Next Article ವಾಹನ ಸವಾರರ ಜೇಬಿಗೆ ಕತ್ತರಿ : ದೇಶಾದ್ಯಂತ `ಆಟೋ ಗ್ಯಾಸ್’ ದರ ಏರಿಕೆ |

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?