Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾಹನ ಸವಾರರ ಜೇಬಿಗೆ ಕತ್ತರಿ : ದೇಶಾದ್ಯಂತ `ಆಟೋ ಗ್ಯಾಸ್’ ದರ ಏರಿಕೆ |
ದೇಶಕರ್ನಾಟಕಪ್ರಮುಖ

ವಾಹನ ಸವಾರರ ಜೇಬಿಗೆ ಕತ್ತರಿ : ದೇಶಾದ್ಯಂತ `ಆಟೋ ಗ್ಯಾಸ್’ ದರ ಏರಿಕೆ |

Share
0 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಬೆಂಗಳೂರು : ದೇಶಾದ್ಯಂತ ಎಲ್‌ಪಿಜಿ (LPG) ಕೊರತೆಯ ಭೀತಿ ಎದುರಾಗಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಮತ್ತೊಂದು ಕತ್ತರಿ ಬಿದ್ದಿದೆ.

ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರ ನೇರ ಪರಿಣಾಮವಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ಆಟೋ ಎಲ್‌ಪಿಜಿ ದರವನ್ನು ಏರಿಕೆ ಮಾಡಿದೆ.

ಬೆಂಗಳೂರು, ಹೈದರಾಬಾದ್ ಮತ್ತು ಮುಂಬೈನಂತಹ ಪ್ರಮುಖ ನಗರಗಳಲ್ಲಿ ಆಟೋ ಗ್ಯಾಸ್ ಅವಲಂಬಿತ ವಾಹನಗಳ ಸಂಖ್ಯೆ ಹೆಚ್ಚಿದ್ದು, ಈ ಬೆಲೆ ಏರಿಕೆ ಗ್ರಾಹಕರಿಗೆ ದೊಡ್ಡ ಹೊಡೆತ ನೀಡಿದೆ.

https://www.newsics.com/2026/03/12/banks-and-it-companies-are-our-next-targets-iran/

TAGGED:Auto gas prices increase across the country
Share This Article
Facebook Twitter Copy Link Print
Previous Article ಬ್ಯಾಂಕ್‌, ಐಟಿ ಕಂಪನಿಗಳೇ ನಮ್ಮ ಮುಂದಿನ ದಾಳಿ ಗುರಿ : ಇರಾನ್‌!
Next Article ಭಾರತ, ಚೀನಾ ಸೇರಿ 16 ದೇಶಗಳ ಮೇಲೆ ಅಮೆರಿಕ 301 ತನಿಖೆ; ಏನಿದು ​ಏನಿದು ಸೆಕ್ಷನ್ 301?

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?