Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೊರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಹಡಗುಗಳ ಓಡಾಟಕ್ಕೆ ಇರಾನ್ ಒಪ್ಪಿಗೆ
ದೇಶಪ್ರಮುಖವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಹಡಗುಗಳ ಓಡಾಟಕ್ಕೆ ಇರಾನ್ ಒಪ್ಪಿಗೆ

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಯುದ್ಧದ ಸಂದಿಗ್ಧ ಸ್ಥಿತಿಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅತಿದೊಡ್ದ ರಾಜತಾಂತ್ರಿಕ ಗೆಲುವಾಗಿದೆ.

ಭಾರತದ ಹಡಗುಗಳ ಸಾಗಾಟಕ್ಕೆ ಇರಾನ್ ಅನುಮತಿ ನೀಡಿದೆ. ಹೊರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಹಡಗಿಗಳು ಸಂಚರಿಸಲು ಇರಾನ್ ಗ್ರೀನ್ ಸಿಗ್ನಲ್ ನೀಡಿದೆ.

ಭಾರತದ ಭಾವುಟವಿರುವ ಟ್ಯಾಂಕರ್ ಗಳನ್ನು ಹೊರ್ಮುಜ್ ಜಲಸಂಧಿಯಲ್ಲಿ ಸಾಗಲು ಅವಕಾಶ ನೀಡುವಂತೆ ಇರಾನ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿಯಲ್ಲಿ ಭಾರತದ ಎರಡು ಹಡಗುಗಳು ಸಾಗಿ ಬಂದಿವೆ. ಪುಷ್ಪಕ್ ಹಾಗೂ ಪರಿಮಳ ಎಂಬ ಎರಡು ತೈಲ ಟ್ಯಾಂಕರ್ ಗಳ ನೌಕೆಗಳು ಆಗಮಿಸಿವೆ.

ಮೊನ್ನೆ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಇರಾನ್ ಜೊತೆ ಮಾತುಕತೆ ನಡೆಸಿದ್ದರು. ಭಾರತದ ಹಡಗುಗಳಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದರು. ಇರಾನ್ ವಿದೇಶಾಂಗ ಸಚಿವರ ಜೊತೆ ಭಾರತದ ವಿದೇಶಾಂಗ ಸಚಿವರು ನಡೆಸಿದ್ದ ಮಾತುಕತೆ ಫಲಪ್ರದವಾಗಿದ್ದು, ಹೊರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಹಡಗುಗಳ ಓಡಾಟಕ್ಕೆ ಇರಾನ್ ಅವಕಾಶ ನೀಡಿದೆ.

https://www.newsics.com/2026/03/12/us-301-investigation-on-16-countries-including-india-china/

 

TAGGED:Iran allows Indian oil ships to pass through Strait of Hormuz
Share This Article
Facebook Twitter Copy Link Print
Previous Article ಭಾರತ, ಚೀನಾ ಸೇರಿ 16 ದೇಶಗಳ ಮೇಲೆ ಅಮೆರಿಕ 301 ತನಿಖೆ; ಏನಿದು ​ಏನಿದು ಸೆಕ್ಷನ್ 301?
Next Article ಬೆಂಗಳೂರಲ್ಲಿ 3 ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ

Popular Posts

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

2 Min Read

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

You Might Also Like

ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read
ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?