Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ 3 ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ 3 ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ

Share
0 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಬೆಂಗಳೂರು :  ಬೆಂಗಳೂರಲ್ಲಿರುವ ಜಪಾನ್ ಇಸ್ರೇಲ್ ಹಾಗೂ ನೆದರ್ಲ್ಯಾಂಡ್ ರಾಯಭಾರಿ ಕಚೇರಿಗಳಿಗೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿದ್ದಾರೆ.

ಇಮೇಲ್‌ನಲ್ಲಿ ಕಚೇರಿಗಳಲ್ಲಿ RDX ಸೇರಿದಂತೆ ಸ್ಫೋಟಕಗಳನ್ನು ಇರಿಸಲಾಗಿದೆ ಎಂದು ಹೇಳಲಾಗಿತ್ತು. ಈ ಮಾಹಿತಿ ಸಿಕ್ಕ ತಕ್ಷಣ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಚೇರಿ ಆವರಣದಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದರು.

ಪರಿಶೀಲನೆಯ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗದ ಕಾರಣ ಇದು ಹುಸಿ ಬೆದರಿಕೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಘಟನೆಯ ನಂತರ ಈ ಇಮೇಲ್‌ಗಳನ್ನು ಸೈಬ‌ರ್ ಕ್ರೈಂ ವಿಭಾಗಕ್ಕೆ ಕಳುಹಿಸಿ ತನಿಖೆ ಆರಂಭಿಸಲಾಗಿದೆ.

https://www.newsics.com/2026/03/12/iran-allows-indian-oil-ships-to-pass-through-strait-of-hormuz/

TAGGED:Bomb threat emailed to 3 foreign embassies in Bengaluru
Share This Article
Facebook Twitter Copy Link Print
Previous Article ಹೊರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಹಡಗುಗಳ ಓಡಾಟಕ್ಕೆ ಇರಾನ್ ಒಪ್ಪಿಗೆ
Next Article Family dispute ಕೌಟುಂಬಿಕ ಕಲಹ: ಬೆಂಕಿ ಹಚ್ಚಿಕೊಂಡು 5 ತಿಂಗಳ ಗರ್ಭಿಣಿ ಆತ್ಮ*ಹ*ತ್ಯೆ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?