Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೋಟೆಲ್ ಬಿಲ್ ನೋಡಿ ಗ್ರಾಹಕ ಶಾಕ್ : 30 ರೂ. ಗ್ಯಾಸ್ ಸಪ್ಲೈ ಚಾರ್ಜ್ ಹಾಕಿದ ಮಾಲೀಕ !
ಕರ್ನಾಟಕಪ್ರಮುಖ

ಹೋಟೆಲ್ ಬಿಲ್ ನೋಡಿ ಗ್ರಾಹಕ ಶಾಕ್ : 30 ರೂ. ಗ್ಯಾಸ್ ಸಪ್ಲೈ ಚಾರ್ಜ್ ಹಾಕಿದ ಮಾಲೀಕ !

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲದ ತೀವ್ರ ಅಭಾವ ಉಂಟಾಗಿದ್ದು, ಇದರ ಬಿಸಿ ಈಗ ಹೋಟೆಲ್ ಗ್ರಾಹಕರಿಗೆ ತಟ್ಟುತ್ತಿದೆ. ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ತಿಂಡಿ ತಿಂದ ಗ್ರಾಹಕನಿಗೆ ಬಿಲ್‌ನಲ್ಲಿ ಹೆಚ್ಚುವರಿಯಾಗಿ 30 ರೂಪಾಯಿ ಗ್ಯಾಸ್ ಸಪ್ಲೈ ಚಾರ್ಜ್ ವಿಧಿಸಿದ್ದಾರೆ.

ನಗರದ ಪಿಜಿಯೊಂದರಲ್ಲಿ ವಾಸವಿರುವ ವ್ಯಕ್ತಿಯೊಬ್ಬರು ತಿಂಡಿಗಾಗಿ ಸ್ಥಳೀಯ ಮಿಸ್ಟರ್ ಆಂಧ್ರ ಮೀಲ್ಸ್ ಹೋಟೆಲ್‌ಗೆ ತೆರಳಿದ್ದರು. ತಿಂಡಿ ತಿಂದ ನಂತರ ಅವರಿಗೆ ನೀಡಲಾದ ಬಿಲ್‌ನಲ್ಲಿ ತಿಂಡಿಯ ಬೆಲೆಯ ಜೊತೆಗೆ ಪ್ರತ್ಯೇಕವಾಗಿ 30 ರೂ.ಗಳನ್ನು ‘ಗ್ಯಾಸ್ ಸಪ್ಲೈ ಚಾರ್ಜ್’ ಎಂದು ಸೇರಿಸಲಾಗಿತ್ತು. ಇದನ್ನು ಕಂಡು ಹೆದರಿ ಹೋದ ಗ್ರಾಹಕರು ಆ ಬಿಲ್ ಅನ್ನು ಫೋಟೋ ತೆಗೆದು ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಬಿಲ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಹೋಟೆಲ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

https://www.newsics.com/2026/03/12/family-feud-5-months-pregnant-atma-murdered-by-set-on-fire/

TAGGED:Customer shocked after seeing hotel bill: Owner charged Rs. 30 for gas supply!
Share This Article
Facebook Twitter Copy Link Print
Previous Article Family dispute ಕೌಟುಂಬಿಕ ಕಲಹ: ಬೆಂಕಿ ಹಚ್ಚಿಕೊಂಡು 5 ತಿಂಗಳ ಗರ್ಭಿಣಿ ಆತ್ಮ*ಹ*ತ್ಯೆ
Next Article Grok alert ಇನ್ಮುಂದೆ ಗ್ರೋಕ್ ಬಳಕೆದಾರರಿಗೆ ಉಚಿತ ಸೇವೆ ಇಲ್ಲ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?