Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Elephant attack ಹಾಡಹಗಲೇ ಕಾಡಾನೆ ದಾಳಿ: ಬೆಳೆಗಾರ ಸಾವು
ಕರ್ನಾಟಕಪ್ರಮುಖ

Elephant attack ಹಾಡಹಗಲೇ ಕಾಡಾನೆ ದಾಳಿ: ಬೆಳೆಗಾರ ಸಾವು

Share
0 Min Read
SHARE

 

newsics.com

ಸಿದ್ದಾಪುರ(ಕೊಡಗು): ಹಾಡಹಗಲೇ ನಡೆದ ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾಗಿರುವ ಘಟನೆ ಗುರುವಾರ ಇಲ್ಲಿನ ಹೈಸ್ಕೂಲ್ ಪೈಸಾರಿಯಲ್ಲಿ ನಡೆದಿದೆ.
ಸಿದ್ದಾಪುರ ನಿವಾಸಿ ಚೌರಿರ ಗಣಪತಿ (ಗಪ್ಪು-49) ಕಾಡಾನೆಗೆ ಬಲಿಯಾದವರು.
ಗುರುವಾರ ಪೂರ್ವಾಹ್ನ ಸಿದ್ದಾಪುರದ ಹೈಸ್ಕೂಲ್ ಪೈಸಾರಿಯಲ್ಲಿರುವ ತಮ್ಮ ಕಾಫಿ ತೋಟದಲ್ಲಿ ಕಾರ್ಮಿಕರೊಂದಿಗೆ ಇದ್ದ ಸಂದರ್ಭ ಏಕಾಏಕಿ ದಾಳಿ ನಡೆಸಿದ ಕಾಡಾನೆ ಅವರನ್ನು ಸ್ಥಳದಲ್ಲೇ ಸಾಯಿಸಿರುವುದಾಗಿ ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆ ಹಾವಳಿಯನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿರುವ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

 

ರಾಷ್ಟ್ರಧ್ವಜಕ್ಕೆ ಅವಮಾನ : ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷಗಳ ಜೈಲು ಶಿಕ್ಷೆ ಭೀತಿ

TAGGED:Farmer killed in broad daylight attack by wild elephant
Share This Article
Facebook Twitter Copy Link Print
Previous Article Lakkundi ಲಕ್ಕುಂಡಿ ನಿಧಿ ಮೌಲ್ಯ ಎಂಟು ಕೋಟಿಗೂ ಹೆಚ್ಚು! ಬಂತು ಹೊಸದೊಂದು ಡಿಮ್ಯಾಂಡ್
Next Article ಇಲ್ಲಿ ಗ್ಯಾಸ್ ಸಿಲಿಂಡರ್ ಟೆನ್ಶನ್ ಇಲ್ಲದೆ ಪ್ರತಿನಿತ್ಯ 70 ಸಾವಿರ ಮಕ್ಕಳಿಗೆ ಸಿಗುತ್ತೆ ಬಿಸಿ ಬಿಸಿ ಊಟ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?