Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೆಂಗಳೂರಿನಲ್ಲಿ ಟೆಕ್ಕಿ ನಾಪತ್ತೆ; ಹುಡುಕಿಕೊಡುವಂತೆ  ಪತ್ನಿ ಮನವಿ!
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಟೆಕ್ಕಿ ನಾಪತ್ತೆ; ಹುಡುಕಿಕೊಡುವಂತೆ  ಪತ್ನಿ ಮನವಿ!

Share
1 Min Read
SHARE

newsics.com
ಮಾನ್ಯತಾ ಟೆಕ್ ಪಾರ್ಕ್ನ ಕಂಪನಿಯೊಂದರಲ್ಲಿ ಟೆಕ್ಕಿಯಾಗಿರುವ ವಿಪಿನ್ ಗುಪ್ತಾ (37) ಕಾಣೆಯಾಗಿದ್ದಾರೆ. ಕೈಯಲ್ಲಿ ಟಿ ಶರ್ಟ್ ಹಿಡಿದು ತನ್ನ ಕವಾಸಕಿ ಬೈಕ್ ತೆಗೆದುಕೊಂಡು ಮನೆ ಬಿಟ್ಟಿದ್ದ ಪತಿ ಎಂಟು ದಿನ ಕಳೆದರೂ ಮನೆಗೆ ಬಂದಿಲ್ಲ, ಹುಡುಕಿಕೊಡಿ ಎಂದು ವಿಪಿನ್ ಪತ್ನಿ ನಗರ ಪೊಲೀಸ್ ಆಯುಕ್ತರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಕಳೆದ ಮೂರು ವರ್ಷದಿಂದ ಬೆಂಗಳೂರಿನಲ್ಲಿ ಪತ್ನಿ, ಮಕ್ಕಳ ಜೊತೆ ವಾಸವಿದ್ದ ವಿಪಿನ್ ಲಕ್ನೋ ಮೂಲದವರು. ಕಳೆದ 8 ದಿನಗಳ ಹಿಂದೆ ಅಂದರೆ ಏಕಾಏಕಿ ಪತ್ನಿಗೂ ಒಂದು ಮಾತು ತಿಳಿಸದೆ ಕೈಯಲ್ಲಿ ಟಿ ಶರ್ಟ್ ಹಿಡಿದು ಮನೆಯಿಂದ ಹೊರಗೆ ಹೆಜ್ಜೆ ಹಾಕಿದ ವಿಪಿನ್ ಆಚೆ ಹೋಗಿದ್ದರು. ಬರುತ್ತಾರೆ ಎಂದು ಎಷ್ಟೋ ಕಾದರೂ ಪತಿ ಹಿಂದಿರುಗಿಲ್ಲ. ಅಲ್ಲದೆ ವಿಪಿನ್ ಮನೆ ಬಿಟ್ಟ ಕೆಲವೇ ನಿಮಿಷಗಳಲ್ಲಿ 1 ಲಕ್ಷ 80 ಸಾವಿರ ಹಣ ಡ್ರಾ ಆಗಿದೆ. ಆ ಬಳಿಕ ಟೆಕ್ಕಿ ವಿಪಿನ್ ಮೊಬೈಲ್ ಸ್ವಿಚ್ ಆಫ್ ಆಗಿದೆ.

ಇನ್ನು ಮನೆ ಬಿಟ್ಟ ಕೆಲವೇ ನಿಮಿಷಗಳಲ್ಲಿ ಟೆಕ್ಕಿ 1 ಲಕ್ಷದ 80 ಸಾವಿರ ಹಣ ಡ್ರಾ ಮಾಡಿ ಕೊಂಡಿದ್ದು ಯಾರಾದರೂ ಬ್ಲಾಕ್ ಮೇಲ್ ಮಾಡಿ ಹಣ ಪಡೆದು ಕಿಡ್ನಾಪ್ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

TAGGED:Vipin hails from Lucknow and has been living in Bangalore with his wife and children for the past three
Share This Article
Facebook Twitter Copy Link Print
Previous Article ದಿನಕ್ಕೆ ಡ್ರೈ ಫ್ರೂಟ್ಸ್ ಎಷ್ಟು ತಿನ್ನಬೇಕು ಗೊತ್ತಾ..?
Next Article ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ; 7 ಮಂದಿ ಸಾವು

Popular Posts

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

You Might Also Like

ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?