Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವೈರಲ್ ಆಡಿಯೋ ಡಿಲೀಟ್ ಮಾಡಿ: ರಶ್ಮಿಕಾ ಖಡಕ್ ಎಚ್ಚರಿಕೆ
ಪ್ರಮುಖಮನರಂಜನೆ

ವೈರಲ್ ಆಡಿಯೋ ಡಿಲೀಟ್ ಮಾಡಿ: ರಶ್ಮಿಕಾ ಖಡಕ್ ಎಚ್ಚರಿಕೆ

Share
2 Min Read
SHARE

newsics.com

ಕಳೆದ ಕೆಲವು ದಿನಗಳಿಂದ ನಟಿ ರಶ್ಮಿಕಾ ಮಂದಣ್ಣ ಅವರ ತಾಯಿಯದ್ದು ಎನ್ನಲಾದ ಒಂದು ಆಡಿಯೋ ತುಣುಕು ವೈರಲ್ ಆಗಿದೆ. ರಕ್ಷಿತ್ ಶೆಟ್ಟಿ ಬಗ್ಗೆ ಅದರಲ್ಲಿ ಮಾತನಾಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗಿದೆ.
ಅದು ರಶ್ಮಿಕಾ ಮಂದಣ್ಣ ಅವರ ಗಮನಕ್ಕೂ ಬಂದಿದೆ. ಆಡಿಯೋ ವೈರಲ್ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ರಶ್ಮಿಕಾ ಮಂದಣ್ಣ ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಎಚ್ಚರಿಕೆ ನೀಡಿದ್ದಾರೆ.
‘ನನ್ನನ್ನು ಗುರಿಯಾಗಿಸಿಕೊಂಡು ಅಪಪ್ರಚಾರ ಮಾಡುತ್ತಾ, ಕಿರುಕುಳ ನೀಡಲು ಆರಂಭಿಸಿ 8 ವರ್ಷಗಳು ಕಳೆದಿವೆ. ನನ್ನ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ವೀವ್ಸ್, ಲೈಕ್ಸ್ ಪಡೆಯಲು ದ್ವೇಷ ಹೆಚ್ಚಿಸಲಾಗಿದೆ. ಅದರಿಂದ ನನಗೆ ನೋವಾದರೂ ಕೂಡ ನಾನು ಮೌನವಾಗಿದ್ದೆ. ಸಾರ್ವಜನಿಕ ಜೀವನದಲ್ಲಿ ಇರುವುದರಿಂದ ಟೀಕೆ ಸಹಜ ಎಂದು ಸುಮ್ಮನಾಗಿದ್ದೆ. ಆದರೆ ಕಳೆದ 24 ಗಂಟೆಗಳಿಂದ ನಡೆದ ಘಟನೆ ಮಿತಿ ಮೀರಿದೆ. ಅದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.
‘8 ವರ್ಷಗಳ ಹಳೇ ಆಡಿಯೋ ತುಣುಕನ್ನು ಅನುಮತಿ ಇಲ್ಲದೇ ರೆಕಾರ್ಡ್ ಮಾಡಿ ವೈರಲ್ ಮಾಡಲಾಗಿದೆ. ಇತ್ತೀಚೆಗಿನ ನನ್ನ ಖಾಸಗಿ ಜೀವನದ ಘಟನೆಗಳಿಗೆ ಕಾಕತಾಳೀಯ ಎಂಬಂತೆ ಹೊಸ ವಿವಾದ ಶುರುಮಾಡುವ ಉದ್ದೇಶದಿಂದ ಇದನ್ನು ವೈರಲ್ ಮಾಡಲಾಗುತ್ತಿದೆ. ಈ ವಿಷಯದಲ್ಲಿ ನನ್ನ ಕುಟುಂಬದವರು ಮತ್ತು ಆಪ್ತರನ್ನು ಎಳೆದು ತರಲಾಗಿದೆ’ ಎಂದು ರಶ್ಮಿಕಾ ಮಂದಣ್ಣ ಗರಂ ಆಗಿದ್ದಾರೆ.
ಇದರಿಂದ ಖಾಸಗಿತನಕ್ಕೆ ಧಕ್ಕೆ ಆಗಿದೆ. ತಪ್ಪು ಮಾಹಿತಿ ಹರಡಿ, ಮಾನಹಾನಿ ಮಾಡಲಾಗಿದೆ. ನಾವು ಜೀವನದಲ್ಲಿ ಮುಂದೆ ಸಾಗಿದ್ದೇನೆ. ಆದರೂ ಕೂಡ ಕೆಲವರು ಬೇರೆಯವರ ನೆಮ್ಮದಿ ಮತ್ತು ಘಟನೆ ಕೆಡಿಸಿ ದ್ವೇಷ ಮತ್ತು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ಕಳೆದ 8 ವರ್ಷಗಳಿಂದ ಈ ದಾಳಿ ನನಗೆ ಮಾತ್ರ ಸೀಮಿತವಾಗಿದ್ದಕ್ಕೆ ನಾನು ಸಮ್ಮನಾಗಿದ್ದೆ. ಆದರೆ ಈಗ ಬೇರೆಯವರನ್ನೂ ಎಳೆದು ತಂದಿದ್ದಕ್ಕೆ ನಾನು ಸುಮ್ಮನೆ ಇರಲು ಸಾಧ್ಯವಿಲ್ಲ. ಒಂದು ಗಡಿರೇಖೆ ಹಾಕಲೇಬೇಕಿದೆ’ ಎಂದು ರಶ್ಮಿಕಾ ಹೇಳಿದ್ದಾರೆ.
‘ವೈರಲ್ ಮಾಡಿರುವ ಎಲ್ಲರಲ್ಲೂ ನಾನು ಮನವಿ ಮಾಡುತ್ತೇನೆ. ಕೂಡಲೇ ಅದನ್ನು ಡಿಲೀಟ್ ಮಾಡಿ. ಅದಕ್ಕೆ ನಿಮಗೆ 24 ಗಂಟೆಗಳ ಕಾಲಾವಕಾಶ ಇದೆ. ಒಂದು ವೇಳೆ ಡಿಲೀಟ್ ಮಾಡದೇ ಇದ್ದರೆ ನಾಳೆಯಿಂದ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಲೀಗಲ್ ನೋಟಿಸ್ ಕಳಿಸಲಾಗುವುದು. ಇದನ್ನು ಹಗುರವಾಗಿ ತೆಗೆದುಕೊಂಡಿಲ್ಲ. ಇದು ಬಹಳ ಅಗತ್ಯವಾಗಿದೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

https://x.com/iamRashmika/status/2032044239958524412?ref_src=twsrc%5Etfw%7Ctwcamp%5Etweetembed%7Ctwterm%5E2032044239958524412%7Ctwgr%5E25155e5c8b63e813cb6f72dd3575ef0da8585ef7%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಹೋಟೆಲ್ ಗಳು ಬಂದ್ ಆಗಲ್ಲ; ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ

TAGGED:Delete viral audio: Rashmika Khadak warns
Share This Article
Facebook Twitter Copy Link Print
Previous Article ಹೋಟೆಲ್ ಗಳು ಬಂದ್ ಆಗಲ್ಲ; ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ
Next Article ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ತುಪ್ಪದ ಬೆಡಗಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?