Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಚನಕಾರರಾದ ಬಸವಣ್ಣ, ಅಕ್ಕಮಹಾದೇವಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್
ಕರ್ನಾಟಕಪ್ರಮುಖ

ವಚನಕಾರರಾದ ಬಸವಣ್ಣ, ಅಕ್ಕಮಹಾದೇವಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್

Share
1 Min Read
SHARE

https://youtube.com/shorts/DiU6l59Harw?si=Atk3K2_RIgW0n5N2

newsics.com

ಫೇಸ್‌ಬುಕ್‌ನಲ್ಲಿ ಬಸವಣ್ಣ ಮತ್ತು ಅಕ್ಕಮಹಾದೇವಿಯವರ ಬಗ್ಗೆ ರಮಾಕಾಂತ ಎಂಬ ವ್ಯಕ್ತಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾನೆ. ಈ ಕೃತ್ಯವನ್ನು ಖಂಡಿಸಿ ವಿಜಯಪುರದಲ್ಲಿ ಬಸವ ಅನುಯಾಯಿಗಳು ಮತ್ತು ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ, ಆರೋಪಿಯ ಬಂಧನಕ್ಕೆ ಆಗ್ರಹಿಸಿದ್ದಾರೆ.

ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ವಿಶ್ವಗುರು ಬಸವಣ್ಣ ಹಾಗೂ ಶಿವಶರಣೆ ಅಕ್ಕಮಹಾದೇವಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೆಟ್ಟದಾಗಿ ಮತ್ತು ಅವಮಾನಕಾರಿಯಾಗಿ ಪೋಸ್ಟ್ ಮಾಡಿರುವ ಘಟನೆ ವಿಜಯಪುರದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಯನ್ನು ಖಂಡಿಸಿ ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಸವಾದಿ ಶರಣರ ಅನುಯಾಯಿಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಸದ್ಯ ವಿಜಯಪುರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ. ಈ ಘಟನೆಯಿಂದಾಗಿ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ.

https://www.newsics.com/2026/03/13/sarah-griffin-falls-in-love-with-artificial-intelligence/

TAGGED:Derogatory post on social media about the vachanakas Basavanna and Akkamahadevi
Share This Article
Facebook Twitter Copy Link Print
Previous Article ಕೃತಕ ಬುದ್ಧಿಮತ್ತೆ ಜೊತೆಗೆ ಪ್ರೀತಿಯಲ್ಲಿ ಬಿದ್ದಿರುವ ಸಾರಾ ಗ್ರಿಫಿನ್
Next Article 2.34 ಕೋಟಿ ನೀಡಿ ಅಬ್ರಾರ್ ಅಹ್ಮದ್ ಖರೀದಿ ಮಾಡಿದ ಸನ್ ರೈಸರ್ಸ್ ಲೀಡ್ಸ್! ಕಾವ್ಯಾ ಮಾರನ್ ವಿರುದ್ಧ ಆಕ್ರೋಶ

Popular Posts

ದರ್ಶನ್_ಕೇಸ್‌ಗೆ_ಹೊಸ_ತಿರುವು: ಹೈಕೋರ್ಟ್‌ನಲ್ಲಿ ವಕಾಲತ್ತಿನಿಂದ ಹಿಂದೆ ಸರಿಯಲು ಮುಂದಾದ ದರ್ಶನ್ ಪರ ವಕೀಲ

1 Min Read

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

You Might Also Like

ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read
ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?