Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 2.34 ಕೋಟಿ ನೀಡಿ ಅಬ್ರಾರ್ ಅಹ್ಮದ್ ಖರೀದಿ ಮಾಡಿದ ಸನ್ ರೈಸರ್ಸ್ ಲೀಡ್ಸ್! ಕಾವ್ಯಾ ಮಾರನ್ ವಿರುದ್ಧ ಆಕ್ರೋಶ
ದೇಶಪ್ರಮುಖ

2.34 ಕೋಟಿ ನೀಡಿ ಅಬ್ರಾರ್ ಅಹ್ಮದ್ ಖರೀದಿ ಮಾಡಿದ ಸನ್ ರೈಸರ್ಸ್ ಲೀಡ್ಸ್! ಕಾವ್ಯಾ ಮಾರನ್ ವಿರುದ್ಧ ಆಕ್ರೋಶ

Share
1 Min Read
SHARE

https://youtube.com/shorts/DiU6l59Harw?si=Atk3K2_RIgW0n5N2

newsics.com

ಪಾಕ್ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ  ಇಂಗ್ಲೆಂಡ್‌ನ ‘ದ ಹಂಡ್ರೆಡ್’ ಕ್ರಿಕೆಟ್ ಟೂರ್ನಿಯಲ್ಲಿ ಕಾವ್ಯಾ ಮಾರನ್ ಮಾಲೀಕತ್ವದ ‘ಸನ್‌ರೈಸರ್ಸ್‌ ಲೀಡ್ಸ್’ ತಂಡವು ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು 2.34 ಕೋಟಿ ರೂ. ನೀಡಿ ಖರೀದಿಸಿದೆ.  ಈ ಖರೀದಿಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸನ್ ರೈಸರ್ಸ್ ಲೀಡ್ಸ್ ತಂಡವು ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು 2.34 ಕೋಟಿ ರೂಪಾಯಿಗಳಿಗೆ ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಅಬ್ರಾರ್ ಅವರನ್ನು ಪಡೆಯಲು ‘ಟ್ರೆಂಟ್ ರಾಕೆಟ್ಸ್’ ತಂಡ ಕೂಡ ಪೈಪೋಟಿ ನಡೆಸಿತು. ಆದರೆ ಅಂತಿಮವಾಗಿ ಸನ್ ರೈಸರ್ಸ್ ದೊಡ್ಡ ಮೊತ್ತದ ಬಿಡ್ ಮಾಡಿ ಅಬ್ರಾರ್ ಅವರನ್ನು ತನ್ನದಾಗಿಸಿಕೊಂಡಿತು.

ಇತ್ತೀಚಿನ ಐಸಿಸಿ ಟೂರ್ನಿಗಳಲ್ಲಿ ಭಾರತೀಯ ಆಟಗಾರರು ಪಾಕ್ ಆಟಗಾರರೊಂದಿಗೆ ಹಸ್ತಲಾಘವ ಮಾಡುವುದನ್ನೂ ತಪ್ಪಿಸಿದ್ದರು. ಏಷ್ಯಾ ಕಪ್ ಟ್ರೋಫಿಯನ್ನು ಮೊಹ್ಸಿನ್ ನಖ್ವಿ ಅವರ ಕೈಯಿಂದ ಪಡೆಯಲು ಭಾರತ ನಿರಾಕರಿಸಿದ್ದು ಪಾಕಿಸ್ತಾನದ ಮೇಲಿನ ಆಕ್ರೋಶಕ್ಕೆ ಸಾಕ್ಷಿಯಾಗಿತ್ತು. ಇಂತಹ ಸಂದರ್ಭದಲ್ಲಿ ಕಾವ್ಯಾ ಮಾರನ್ ಅವರ ಫ್ರಾಂಚೈಸಿ ಪಾಕ್ ಆಟಗಾರನನ್ನು ಖರೀದಿಸಿರುವುದು ಆಘಾತಕ್ಕೆ ಕಾರಣವಾಗಿದೆ.

https://www.newsics.com/2026/03/13/derogatory-post-on-social-media-about-the-vachanakas-basavanna-and-akkamahadevi/

TAGGED:Sunrisers Leeds buy Abrar Ahmed for Rs 2.34 crore! Outrage against Kavya Maran
Share This Article
Facebook Twitter Copy Link Print
Previous Article ವಚನಕಾರರಾದ ಬಸವಣ್ಣ, ಅಕ್ಕಮಹಾದೇವಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್
Next Article ಡಿನ್ನರ್ ಪಾಲಿಟಿಕ್ಸ್ : ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ!

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?