Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿನ್ನರ್ ಪಾಲಿಟಿಕ್ಸ್ : ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ!
ಕರ್ನಾಟಕಪ್ರಮುಖ

ಡಿನ್ನರ್ ಪಾಲಿಟಿಕ್ಸ್ : ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ!

Share
1 Min Read
SHARE

https://youtube.com/shorts/DiU6l59Harw?si=Atk3K2_RIgW0n5N2

newsics.com

ಬೆಂಗಳೂರು : ಇತ್ತೀಚಿಗೆ ಕಾಂಗ್ರೆಸ್ ಪಕ್ಷದಲ್ಲಿ ಡಿನ್ನರ್ ಪಾಲಿಟಿಕ್ಸ್ ಹೆಚ್ಚಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ನ ಸಚಿವರಿಗೆ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ಯೋಜನೆ ಮಾಡಿದ್ದರು. ಅದಾದ ಬಳಿಕ ಅಧಿಕ ಮಾರ್ಚ್ 16 ರಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಸಚಿವರಿಗೆ ಹಾಗೂ ಶಾಸಕರುಗಳಿಗೆ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ.

 

ಹೌದು ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವುದು ಗಮನಾರ್ಹವಾಗಿದೆ.

ಈ ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

 

https://www.newsics.com/2026/03/13/sunrisers-leeds-buy-abrar-ahmed-for-rs-2-34-crore-outrage-against-kavya-maran/

TAGGED:Dinner Politics: CM Siddaramaiah hosted a dinner party for ministers on March 16!
Share This Article
Facebook Twitter Copy Link Print
Previous Article 2.34 ಕೋಟಿ ನೀಡಿ ಅಬ್ರಾರ್ ಅಹ್ಮದ್ ಖರೀದಿ ಮಾಡಿದ ಸನ್ ರೈಸರ್ಸ್ ಲೀಡ್ಸ್! ಕಾವ್ಯಾ ಮಾರನ್ ವಿರುದ್ಧ ಆಕ್ರೋಶ
Next Article ಇರಾನ್ ನೂತನ ಸುಪ್ರೀಂ ಲೀಡರ್ ಕಾಲು ಕಟ್, ಕೋಮಾಗೆ ಜಾರಿದ ಮೊಜ್ತಾಬಾ ಖಮೇನಿ !

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?